ಕೋವಿಡ್ ಅಮ್ಮನಿಗೆ ಎಡೆ ಪೂಜೆ!
Team Udayavani, May 10, 2020, 4:19 PM IST
ಸಾಂದರ್ಭಿಕ ಚಿತ್ರ
ಜಗಳೂರು: ಕೋವಿಡ್ ನಿರ್ಮೂಲನೆಯಾಗಲೆಂದು ಪ್ರಾರ್ಥಿಸಿ ತಾಲೂಕಿನ ಸಿದ್ದಮ್ಮನಹಳ್ಳಿ ಗ್ರಾಮದ ಗ್ರಾಮಸ್ಥರು ಕೋವಿಡ್ ಅಮ್ಮನ ಮೂರ್ತಿ ಮಾಡಿ ಪೂಜೆ ಸಲ್ಲಿಸಿದರು.
ಹೋಳಿಗೆ ಎಡೆ ಮಾಡಿ ನಮ್ಮ ನಾಡು ಬಿಟ್ಟು ಹೋಗುವಂತೆ ಪ್ರಾರ್ಥಿಸಿದರು. ಗ್ರಾಮದ ಪ್ರತಿ ಮನೆಯಿಂದ ಹೋಳಿಗೆ ಮಾಡಿ ತರಲಾಗಿತ್ತು. ಬೇವಿನಸೊಪ್ಪು ತಂದು ಬಾಳೆ ಎಲೆಯಲ್ಲಿ ಮಣ್ಣಿನ ಮಡಿಕೆಯನ್ನಿಟ್ಟು ಅದರೊಳಗೆ ನೀರು ತುಂಬಿಸಲಾಯಿತು. ಹಸಿರು ಬಳೆ, ಕುಂಕುಮ ಹಾಗೂ ಹೋಳಿಗೆಯ ಎಡೆಯನ್ನು ಇಟ್ಟುಕೊಂಡು ಊರ ಹೊರಗಿರುವ ಬೇವಿನ ಮರದಡಿ ಪ್ರತಿಷ್ಠಾಪಿಸಲ್ಪಟ್ಟಿದ್ದ ಕೋವಿಡ್ ಅಮ್ಮನ ಮೂರ್ತಿ ಮುಂಭಾಗದಲ್ಲಿ ಇಡಲಾಯಿತು. ಹೋಳಿಗೆಯ ಎಡೆ ಅರ್ಪಿಸಿ ಯಾರಿಗೂ ಹರಡದೆ ಈ ನಾಡನ್ನು ಬಿಟ್ಟು ಹೋಗು ತಾಯಿ ಎಂದು ಪ್ರಾರ್ಥಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.