ತಂಬಾಕು-ಪಾನ್‌ಮಸಾಲಾ ಸೇವನೆ ಬೇಡ
Team Udayavani, Apr 19, 2020, 4:13 PM IST
ಜಗಳೂರು: ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಕ ಕೀಫಾಯಾತ್ ಅಹಮ್ಮದ್ ಮಾತನಾಡಿದರು.
ಜಗಳೂರು: ಕೋವಿಡ್ ವೈರಸ್ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸರ್ಕಾರ ಜರ್ದಾ, ಖೈನಿ, ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸಾರ್ವಜನಿಕರು ಬಳಕೆ ಮಾಡುವುದನ್ನು ನಿಷೇಧಿಸಿದೆ ಎಂದು ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಕ ಕೀಫಾಯಾತ್ ಅಹಮ್ಮದ್ ಹೇಳಿದರು.
ಶನಿವಾರ ಪಟ್ಟಣದ ಗೋಸಾಯಿ ಕಾಲೋನಿಯಲ್ಲಿ ಪಟ್ಟಣ ಪಂಚಾಯತ್ ವತಿಯಿಂದ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆ ಕುರಿತು ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜರ್ದಾ, ಖೈನಿ, ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕರ ಸೇವನೆ ಮಾಡಿ ಅಥವಾ ಜಗಿದು ಉಗಿಯುವುದರಿಂದ ಸೋಂಕು ಹರಡುವ ಸಂಭವವಿದೆ. ಯಾರು ಕೂಡ ಇದನ್ನು ಬಳಕೆ ಮಾಡಬಾರದು ಮತ್ತು ಸೋಂಕು ಹರಡದಂತೆ ತಡೆಯಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಪ್ರತಿ ನಿತ್ಯ ಹಾಲು ವಿತರಣೆ ಮಾಡುತ್ತಿದ್ದು, ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದರು. ಗೋಸಾಯಿ ಸಮುದಾಯದ ತಾನಾಜಿ, ಪಪನ ಮೊಯಿದ್ದೀನ್, ಚಂದ್ರಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.