ಆಶಾ ಕಾರ್ಯಕರ್ತೆಯರ ಸೇವೆ ಅನನ್ಯ: ಡಾ| ನಾಗರಾಜ್
Team Udayavani, May 1, 2020, 2:22 PM IST
ಜಗಳೂರು: ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ವಿತರಿಸಲಾಯಿತು.
ಜಗಳೂರು: ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಅಡಿಪಾಯವಾಗಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಜಿ.ಒ.ನಾಗರಾಜ್ ಹೇಳಿದರು.
ಪಟ್ಟಣದ ತಾಲೂಕು ಆರೋಗ್ಯಾ ಧಿಕಾರಿಗಳ ಕಚೇರಿಯಲ್ಲಿ ಕರವೇ ತಾಲೂಕು ಘಟಕದ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊರೊನಾ ವೈರಸ್ ನಿಯಂತ್ರಣದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಬಹಳ ಮುಖ್ಯವಾಗಿದೆ. ಮನೆ ಮನೆಗೆ ಭೇಟಿ ನೀಡಿ ಸಮಗ್ರ ಮಾಹಿತಿ ಸಂಗ್ರಹಿಸುತ್ತಿರುವುದು ಶ್ಲಾಘನೀಯ ಎಂದರು.
ಕರವೇ ಮಹಿಳಾ ಘಟಕದ ಅಧ್ಯಕ್ಷೆ ರೇಖಾ ಮಾತನಾಡಿ, ಇಂಥ ಕಷ್ಟದ ಪರಿಸ್ಥಿತಿಯಲ್ಲೂ ಎದೆಗುಂದದೆ ಧೈರ್ಯದಿಂದ ತಮ್ಮ ಕಾಯಕವನ್ನು ಮಾಡುತ್ತಿದ್ದಾರೆ. ಮನೆಬಾಗಿಲಿಗೆ ಬಂದಾಗ
ಪ್ರತಿಯೊಬ್ಬರೂ ಸಹಕಾರ ನೀಡಿ ಸಮರ್ಪಕವಾದ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಕರವೇ ತಾಲೂಕು ಘಟಕದಅಧ್ಯಕ್ಷ ಮಹಾಂತೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜ್ಜಪ್ಪ, ಪಪಂ ಸದಸ್ಯ ನವೀನ್‌ಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.