ಜಾರಕಿಹೊಳಿ ಸಹೋದರರು ಕಾಂಗ್ರೆಸ್‌ ಬಿಡಲ್ಲ: ಖಂಡ್ರೆ


Team Udayavani, Sep 13, 2018, 6:15 AM IST

ban13091807medn.jpg

ಚಿತ್ರದುರ್ಗ: ಜಾರಕಿಹೊಳಿ ಸಹೋದರರು ಹಿರಿಯರಾಗಿದ್ದು, ಸಾಕಷ್ಟು ಅನುಭವ ಹೊಂದಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದು, ಯಾರೂ ಪಕ್ಷ ಬಿಡಲ್ಲ. ಪಕ್ಷದ ಒಳಗಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ವರಿಷ್ಠರು ಚರ್ಚಿಸಿ ಬಗೆಹರಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷವನ್ನು ಇಬ್ಭಾಗ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಅವಧಿ ಪೂರೈಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ಕಾಂಗ್ರೆಸ್‌ನ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿ ಶಾಸಕರೇ ಕಾಂಗ್ರೆಸ್‌ಗೆ ಬರುತ್ತಾರೆ. ಕಾಂಗ್ರೆಸ್‌ ಪಕ್ಷ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಆರು ಸಚಿವ ಸ್ಥಾನಗಳು, ನಿಗಮ, ಮಂಡಳಿಗಳ ನೇಮಕ ಸಂದರ್ಭದಲ್ಲಿ ಅವಕಾಶ ವಂಚಿತ ಜಿಲ್ಲೆಗಳ ಎಲ್ಲ ವರ್ಗದವರಿಗೆ ಆದ್ಯತೆ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

liqer-wine

Udupi: ಮೆಹಂದಿ ಪಾರ್ಟಿ ಮದ್ಯ ವಿತರಣೆಗೂ ಅನುಮತಿ ಕಡ್ಡಾಯ

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.