ಸಾಹಿತ್ಯಕ್ಕಿದೆ ಬದುಕು ರೂಪಿಸುವ ಶಕ್ತಿ

Team Udayavani, Mar 25, 2019, 3:59 PM IST

cta-2
ಚಿತ್ರದುರ್ಗ: ಮನುಷ್ಯ ಕೂಡ ಪ್ರಾಣಿಯೇ ಆಗಿದ್ದರೂ ಸಾಹಿತ್ಯ ಮತ್ತು ಕಲೆಗಳು ಅವನನ್ನು ಭಿನ್ನವಾಗಿ ರೂಪಿಸಿವೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರೊ| ಟಿ.ಎಸ್‌.ನಾಗರಾಜ ಶೆಟ್ಟಿ ಹೇಳಿದರು.
ನಗರದ ಕನ್ನಿಕಾ ಮಹಲ್‌ನಲ್ಲಿ ಜಿಲ್ಲಾ ಆರ್ಯವೈಶ್ಯ ಸಾಹಿತ್ಯ ಪರಿಷತ್‌ ವತಿಯಿಂದ ಭಾನುವಾರ ಏರ್ಪಡಿಸಿದ್ದ ಲೇಖನ ಕಮ್ಮಟದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಾಹಿತ್ಯ ಹೃದಯ ಪರಿವರ್ತನೆ ಮಾಡಿ ಜೀವನವನ್ನು ತಿದ್ದಿ ರೂಪಿಸುತ್ತದೆ. ಜೀವನದಿಂದ ಸಾಹಿತ್ಯ ಎನ್ನುವುದು ನಿಜವಾದರೂ ಬದುಕನ್ನು ರೂಪಿಸಲು ಸಾಹಿತ್ಯ ಬೇಕೇ ಬೇಕು ಎಂದರು.
ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ.ಎಲ್‌. ಸುರೇಶರಾಜು ಮಾತನಾಡಿ, ಆರಂಭದ ದಿನಗಳಲ್ಲಿ ಅಂಬೆಗಾಲಿಡುತ್ತಿದ್ದ ಚಿತ್ರದುರ್ಗ ಜಿಲ್ಲಾ ಆರ್ಯವೈಶ್ಯ ಸಾಹಿತ್ಯ ಪರಿಷತ್ತು ಈಗ ರಾಜ್ಯ ಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಹೆಮ್ಮೆ ವಿಷಯ ಎಂದರು.
ಬೆಂಗಳೂರಿನ ನಿವೃತ್ತ ಪ್ರಾಂಶುಪಾಲ ಸಿ.ಕೆ. ಲಕ್ಷ್ಮೀನಾರಾಯಣ ಗುಪ್ತ ಮಾತನಾಡಿ, ಯಾವುದೇ ಸಂಸ್ಥೆಯನ್ನು ಆರಂಭಿಸುವುದು ಸುಲಭ. ಆದರೆ ಬೆಳೆಸಿಕೊಂಡು ಹೋಗುವುದು ಕಷ್ಟ. ಚಿತ್ರದುರ್ಗ ಜಿಲ್ಲಾ ಆರ್ಯವೈಶ್ಯ ಸಾಹಿತ್ಯ ಪರಿಷತ್ತಿನ ಶ್ರಮದಿಂದ ಇಲ್ಲಿ ಕಲ್ಲುಗಳು ಅರಳಿ ಹೂವಾಗಿವೆ ಎಂದರು. 25 ಸಾವಿರ ರೂ. ದತ್ತಿನಿಧಿ  ನೀಡಿದರು.
ಶ್ರೀ ಕನ್ನಿಕಾ ಪರಮೇಶ್ವರಿ ಸೌಹಾರ್ದ ಸಹಕಾರಿ ಅಧ್ಯಕ್ಷ ಪಿ.ಎಸ್‌. ನಾಗರಾಜ ಶೆಟ್ಟಿ ಮಾತನಾಡಿ, ಚಿತ್ರದುರ್ಗದಲ್ಲಿ ನಡೆದ ಐದನೇ ಆರ್ಯ ಸಾಹಿತ್ಯ ಸಮ್ಮೇಳನದ ನೆನಪು ಈಗಲೂ ಹಸಿರಾಗಿದೆ. ಸಾಹಿತ್ಯ ಸಂಬಂಧಿಸಿದ ಚಟುವಟಿಕೆಗಳು ಸದಾ ನಡೆಯುತ್ತಿರಲಿ ಎಂದು ಆಶಿಸಿದರು.
ಸುಜಾತಾ ಪ್ರಾಣೇಶ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಹಿತ್ಯ ಸಂಬಂಧಿ ಅನೇಕ ಚಟುವಟಿಕೆಗಳನ್ನು ಮುಂಬರುವ ದಿನಗಳಲ್ಲೂ ಆರ್ಯವೈಶ್ಯ ಸಾಹಿತ್ಯ ಪರಿಷತ್‌ ವತಿಯಿಂದ
ಆಯೋಜಿಲು ಉದ್ದೇಶಿಸಲಾಗಿದೆ. ಅದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದರು.
ಆರ್ಯವೈಶ್ಯ ಸಂಘದ ಅಧ್ಯಕ್ಷ ಎಸ್‌.ಎನ್‌. ಕಾಶಿ ವಿಶ್ವನಾಥ ಶೆಟ್ಟಿ ಕಮ್ಮಟವನ್ನು ಉದ್ಘಾಟಿಸಿದರು. ಟಿ.ವಿ ಸುರೇಶ ಗುಪ್ತ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥಾಪಕ ಅಧ್ಯಕ್ಷೆ ಸತ್ಯಪ್ರಭಾ ವಸಂತಕುಮಾರ್‌ ಅವರನ್ನು ಸನ್ಮಾನಿಸಲಾಯಿತು. ಎಲ್‌.ಆರ್‌. ವೆಂಕಟೇಶಕುಮಾರ್‌ ನಿರೂಪಿಸಿದರು. ರಂಗಲಕ್ಷ್ಮಮ್ಮ ಪ್ರಾರ್ಥಿಸಿದರು. ಸದಾನಂದ ಶೆಟ್ಟಿ ಸ್ವಾಗತಿಸಿದರು. ಸುಶೀಲಾ ರಾಮಚಂದ್ರ ವಂದಿಸಿದರು.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.