ಡೆಂಘೀ ನಿಯಂತ್ರಣಕ್ಕೆ ಸಹಕರಿಸಿ
Team Udayavani, Jun 6, 2020, 3:40 PM IST
ಸಾಂದರ್ಭಿಕ ಚಿತ್ರ
ಮಲೇಬೆನ್ನೂರು: ಡೆಂಘೀ ಜ್ವರ ನಿಯಂತ್ರಣಕ್ಕಾಗಿ ಆಶಾ ಕಾರ್ಯಕರ್ತರು ಪಟ್ಟಣದ ಎಲ್ಲಾ ವಾರ್ಡ್‌ಗಳ ಮನೆ ಮನೆಗೆ ಭೇಟಿ ನೀಡಿ ಲಾರ್ವ ಸಮೀಕ್ಷೆ ನಡೆಸುತ್ತಿದ್ದು, ಅವರಿಗೆ ಸಹಕರಿಸುವಂತೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ| ಲಕ್ಷ್ಮೀ ದೇವಿ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ಡೆಂಘೀ ಜ್ವರಕ್ಕೆ ಕಾರಣವಾಗುವ ಸೊಳ್ಳೆ ಮೊಟ್ಟ ಇಡುವ ಜಾಗವನ್ನು ಗುರುತಿಸುವ ಕಾರ್ಯವೇ ಲಾರ್ವ ಸಮೀಕ್ಷೆಯಾಗಿದ್ದು, ಮಲೇಬೆನ್ನೂರಿನಲ್ಲಿ 2016ರಲ್ಲಿ ಡೆಂಘೀ ಜ್ವರದ ಕೇಸುಗಳು ಹೆಚ್ಚು ಇದ್ದವು. ಸತತವಾಗಿ ಲಾರ್ವ ಸಮೀಕ್ಷೆ ಮಾಡುತ್ತಿರುವುದರಿಂದ ಡೆಂಘೀ ಜ್ವರದ ನಿಯಂತ್ರಣಕ್ಕೆ ಸಾಧ್ಯವಾಗುತ್ತಿದೆ. ಸಾರ್ವಜನಿಕರು ನೀರು ಶೇಖರಿಸಿಟ್ಟಿರುವ ತಾಣಗಳನ್ನು ಪರೀಕ್ಷೀಸಲು ಆಶಾ ಕಾರ್ಯಕರ್ತರು ಮನೆ ಮನೆಗೆ ಬಂದಾಗ ಅವರಿಗೆ ಸಹಕರಿಸಬೇಕು ಇದರಿಂದ ಡೆಂಘೀ ಹರಡದಂತೆ ತಡೆಯಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.