ಸೋಂಕು ತಡೆ ಸುರಂಗ ಮಾರ್ಗ
Team Udayavani, Apr 15, 2020, 2:36 PM IST
ಮೊಳಕಾಲ್ಮೂರು: ಎದ್ದುಲಬೊಮ್ಮಯ್ಯನಹಟ್ಟಿ ಗಡಿಭಾಗದಲ್ಲಿ ಸೋಂಕು ತಡೆ ಸುರಂಗ ಮಾರ್ಗಕ್ಕೆ ತಹಶೀಲ್ದಾರ್ ಎಂ.ಬಸವರಾಜ್ ಚಾಲನೆ ನೀಡಿದರು
ಮೊಳಕಾಲ್ಮೂರು: ಪಟ್ಟಣ ವ್ಯಾಪ್ತಿಯ ಎದ್ದುಲಬೊಮ್ಮಯ್ಯನಹಟ್ಟಿ ಗಡಿಭಾಗದಲ್ಲಿ ಕೇವಿಡ್ – 19 ಸೋಂಕು ನಿವಾರಕ ಸಿಂಪಡಣೆಯ ಸುರಂಗ ಮಾರ್ಗಕ್ಕೆ ತಹಶೀಲ್ದಾರ್ ಎಂ.ಬಸವರಾಜ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕೋವಿಡ್ -19 ಹರಡದಂತೆ ಮುಂಜಾಗ್ರತೆಗಾಗಿ ಆಂಧ್ರದ ಗಡಿಯಿಂದ ಬರುವ ವಾಹನಗಳಿಗೆ ಸೋಂಕು ನಿವಾರಕ ಸಿಂಪಡಣೆಯ ಮಾರ್ಗವನ್ನು 2 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದರು.
ಇ.ಒ ಪ್ರಕಾಶ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಪ್ರೇಮನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿ ಕಾರಿ ಟಿ.ಗುರುಮೂರ್ತಿ, ಸ.ನೌ. ಸಂಘದ ಗೌರವಾಧ್ಯಕ್ಷ ಕೆ.ಎಚ್. ಸಣ್ಣಯಲ್ಲಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಹೊಸ ಸೇರ್ಪಡೆ
Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ
Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?
Kiccha Sudeep: ಬಿಗ್ ಬಾಸ್‌ಗೆ ಗುಡ್ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ
ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ
Sandalwood: ʼನೀ ನಂಗೆ ಅಲ್ಲವಾ’ ಚಿತ್ರಕ್ಕೆ ಮುರಳಿ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.