ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

Team Udayavani, Jun 3, 2020, 4:14 PM IST

03-June-14

ಸಾಂದರ್ಭಿಕ ಚಿತ್ರ

ಮೊಳಕಾಲ್ಮೂರು: ನೆರೆಯ ಮಹಾರಾಷ್ಟ್ರದಿಂದ ಬರುವ ವ್ಯಕ್ತಿಗಳನ್ನು ಮಾತ್ರ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ ಅಲ್ಲಿಡಲಾಗುವುದು ಎಂದು ತಹಶೀಲ್ದಾರ್‌ ಎಂ.ಬಸವರಾಜ್‌ ತಿಳಿಸಿದರು.

ಪಟ್ಟಣದ ತಾಪಂ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಕೋವಿಡ್‌-19 ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು. ಮಹಾರಾಷ್ಟ್ರ ರಾಜ್ಯವನ್ನು ಹೊರತುಪಡಿಸಿ ಉಳಿದ ರಾಜ್ಯಗಳು ಹಾಗೂ ಅಂತರ್‌ ಜಿಲ್ಲೆಗಳಿಂದ ಬರುವವರನ್ನು 14 ದಿನಗಳವರೆಗೆ ಹೋಂ ಕ್ವಾರಂಟೈನ್‌ ನಲ್ಲಿಡಬೇಕಾಗುತ್ತಿದೆ. ಹೋಂ ಕ್ವಾರಂಟೈನ್‌ನಲ್ಲಿ ಇರುವವರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕಾಗಿದೆ. ತಾಲೂಕು ಆರೋಗ್ಯಅಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿ ಅಗತ್ಯ ಕ್ರಮ ಕೈಗೊಂಡು ಕೊರೊನಾ ಮುಕ್ತ ತಾಲೂಕನ್ನಾಗಿಸಲು ಸಹಕಾರದಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.

ತಾಲೂಕು ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಚಿದಾನಂದಪ್ಪ ಮಾತನಾಡಿದರು. ಅಧಿಕಾರಿಗಳಾದ ಸವಿತಾ, ಪ್ರೇಮ್‌ ನಾಥ್‌, ವೈ. ತಿಪ್ಪೇಶ್‌, ನಂದೀಶ್‌, ರೆಹಮಾನ್‌ ಇದ್ದರು.

ಟಾಪ್ ನ್ಯೂಸ್

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.