ಕೋವಿಡ್ ಮುಕ್ತ ತಾಲೂಕಾಗಿಸಿ
Team Udayavani, Jun 19, 2020, 1:18 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೊಳಕಾಲ್ಮೂರು: ತಾಲೂಕಿನ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್ ಮುಕ್ತ ತಾಲೂಕನ್ನಾಗಿಸಬೇಕೆಂದು ತಹಶೀಲ್ದಾರ್ ಎಂ.ಬಸವರಾಜ್ ಹೇಳಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಪಟ್ಟಣ ಪಂಚಾಯತ್ ಸಹಯೋಗದೊಂದಿಗೆ ಆಯೋಜಿಸಿದ್ದ ಮಾಸ್ಕ್ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಂಧ್ರಪ್ರದೇಶ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ನ ಪಾಸಿಟಿವ್ ಪ್ರಕರಣಗಳು ಕಂಡು ಬಂದಿರುವುದರಿಂದ ಜಾಗೃತರಾಗಿರಬೇಕು ಎಂದರು. ಕೋವಿಡ್ ತಾಲೂಕು ನೋಡಲ್ ಅಧಿಕಾರಿ ಡಿ. ಚಿದಾನಂದಪ್ಪ ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಪಿಎಸ್‌ಐ ಎಂ.ಕೆ. ಬಸವರಾಜ್ ಮತ್ತು ಸಿಡಿಪಿಒ ಸವಿತಾ ಮಾತನಾಡಿದರು. ಪಪಂ ಮುಖ್ಯಾಧಿಕಾರಿ ಕಾಂತರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.