ಮೊಳಕಾಲ್ಮೂರು: ಕೆರೆಗಳಿಗೆ ನೀರು
Team Udayavani, Jun 27, 2020, 1:05 PM IST
ಮೊಳಕಾಲ್ಮೂರು: ತಾಲೂಕಿನಲ್ಲಿ ಉತ್ತಮ ಮಳೆಯಿಂದ ರಾಯಾಪುರ ಗ್ರಾಮದ ಕೆರೆಗೆ ಹಳ್ಳದ ನೀರು ಬರುತ್ತಿದೆ.
ಮೊಳಕಾಲ್ಮೂರು: ಪಟ್ಟಣ ಹಾಗೂ ತಾಲೂಕಿನ ಗ್ರಾಮಗಳಲ್ಲಿ ಗುರುವಾರ ರಾತ್ರಿ ಉತ್ತಮ ಮಳೆಯಾಗಿದೆ.
ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದ ಪಟ್ಟಣ ಹಾಗೂ ತಾಲೂಕಿನ ಹಲವು ಗ್ರಾಮಗಳಲ್ಲಿ ಹಳ್ಳ ಕೊಳ್ಳಗಳು ತುಂಬಿ ನೀರು ಹರಿದ ಪರಿಣಾಮ ಚೆಕ್ ಡ್ಯಾಂಗಳು ಮತ್ತು ಗುಂಡ್ಲೂರು ಕೆರೆ, ರಾಯಾಪುರ ಗ್ರಾಮದ ಕೆರೆಗಳಿಗೆ ನೀರು ಬಂದಿದೆ. ಮೊಳಕಾಲ್ಮೂರು ಪಟ್ಟಣದಲ್ಲಿ 81.4 ಮಿ.ಮೀ. ಮಳೆಯಾಗಿದೆ.
ತಾಲೂಕಿನ ರಾಯಾಪುರ ಗ್ರಾಮದಲ್ಲಿ ಅತಿ ಹೆಚ್ಚು 84.4 ಮಿ.ಮೀ. ಮಳೆಯಾಗಿದೆ. ಬಿ.ಜಿ.ಕೆರೆ ಗ್ರಾಮದಲ್ಲಿ 3.6 ಮಿ.ಮೀ., ರಾಂಪುರ ಗ್ರಾಮದಲ್ಲಿ 6, ದೇವಸಮುದ್ರ ಗ್ರಾಮದಲ್ಲಿ 5.2 ಮಿ.ಮೀ. ರಷ್ಟು ಮಳೆಯಾಗಿದೆ. ಈ ಮಳೆಯಿಂದ ಯಾವುದೇ ಅನಾಹುತದ ಬಗ್ಗೆ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಾಧ್ಯಕ್ಷರಾಗಿ ಬಿವೈವಿ ಅವಧಿ ವಿಸ್ತರಣೆ ಹೇಳಲು ಆಗಲ್ಲ: ಯದುವೀರ ಒಡೆಯರ್
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್