ಸೀಲ್‌ಡೌನ್ ಪ್ರದೇಶಕ್ಕೆ ಸೌಲಭ್ಯ ಕಲ್ಪಿಸಿ
Team Udayavani, Jul 5, 2020, 2:40 PM IST
ಮೊಳಕಾಲ್ಮೂರು: ಅಗತ್ಯ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡುತ್ತಿರುವ ಕಾಟನಾಯಕನಹಳ್ಳಿ ಗ್ರಾಮದ ಗ್ರಾಮಸ್ಥರು.
ಮೊಳಕಾಲ್ಮೂರು: ಎರಡು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿ ಸೀಲ್ ಡೌನ್ ಆದ ಕಾಟನಾಯಕನಹಳ್ಳಿ ಗ್ರಾಮದ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ಹಾಗೂ ಅಗತ್ಯ ಸೌಲಭ್ಯವನ್ನು ಕಲ್ಪಿಸುವಲ್ಲಿ ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ಸಂಪೂರ್ಣ ನಿರ್ಲಕ್ಷ್ಯ ತಾಳಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದ ಮುಖಂಡ ಹಾಗೂ ವಕೀಲ ಶಂಕರಣ್ಣ ಮಾತನಾಡಿ, ಸೀಲ್‌ಡೌನ್ ಆಗಿರುವ ತಾಲೂಕಿನ ಕಾಟನಾಯಕಹಳ್ಳಿ ಗ್ರಾಮದಲ್ಲಿನ ನೂರಾರು ಗ್ರಾಮಸ್ಥರು ಕಿರಾಣಿ ಸಾಮಾನುಗಳು, ತರಕಾರಿ, ಹಾಲು ಸೇರಿದಂತೆ ಇನ್ನಿತರ ಅಗತ್ಯ ಆಹಾರ ಪದಾರ್ಥಗಳಿಲ್ಲದೆ ಪರದಾಡುವಂತಾಗಿದೆ. ಸೀಲ್‌ಡೌನ್ ಮಾಡಿದ ದಿನ ಆಗಮಿಸಿದ್ದ ತಹಶೀಲ್ದಾರ್, ತಾಲೂಕು ಆರೋಗ್ಯಾಧಿಕಾರಿ ಸೇರಿದಂತೆ ಅಧಿಕಾರಿಗಳು ಗ್ರಾಮಸ್ಥರಿಗೆ ಯಾವುದೇ ಅಗತ್ಯ ವಸ್ತುಗಳ ಕೊರತೆ ಬಾರದಂತೆ ನೋಡಿಕೊಳ್ಳುತ್ತೇವೆ, ತರಕಾರಿ, ಕಿರಾಣಿ ಸಾಮಾನು, ಹಾಲು ಸೇರಿದಂತೆ ಆಹಾರ ವಸ್ತುಗಳು ಮತ್ತು ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ನಂತರ ನಿರ್ಲಕ್ಷ್ಯ ತಾಳಿದ್ದಾರೆ. ಅವರು ನೀಡುವ ಅಗತ್ಯ ವಸ್ತುಗಳಿಗೆ ಸೂಕ್ತ ದರ ನೀಡಿ ಪಡೆಯುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.