ಮುಂದಿನ ಬಾರಿಯೂ ನಮ್ಮದೇ  ಸರ್ಕಾರ: ಆಂಜನೇಯ


Team Udayavani, Dec 10, 2017, 7:20 AM IST

Government,-Minister-H.-Anj.jpg

ಸಿರಿಗೆರೆ (ಚಿತ್ರದುರ್ಗ): ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ನಂತರ ಸರ್ವ ಸಮುದಾಯಗಳ ಏಳ್ಗೆಗೆ ಶ್ರಮಿಸಿದ ಏಕೈಕ ಸರ್ಕಾರವೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಹೇಳಿದರು.

ಸಮೀಪದ ಪಳಿಕೆಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗ್ರಾಮ ವಾಸ್ತವ್ಯ ಮಾಡಿದ್ದ ಅವರು, ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ನಾಲ್ಕೂವರೆ ವರ್ಷಗಳ ಆಡಳಿತದಲ್ಲಿ ಹಸಿದವರಿಗೆ ಅನ್ನ, ನೆರಳಿಲ್ಲದವರಿಗೆ ಸೂರು ಮೊದಲಾದ ಜನಪ್ರಿಯ ಯೋಜನೆಗಳನ್ನು ಸರಕಾರ ಜಾರಿಗೊಳಿಸಿದೆ. ಹಾಗಾಗಿ, ಮುಂದೆಯೂ ನಮ್ಮದೇ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದಿವೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಗಂಗಾಕಲ್ಯಾಣ ಹಾಗೂ ರೈತ ಸಮುದಾಯದ ಏಳ್ಗೆಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಇಷ್ಟೊಂದು ಕೆಲಸ ಈ ಹಿಂದಿನ ಯಾವ ಸರ್ಕಾರದ ಅವ ಧಿಯಲ್ಲೂ ಆಗಿಲ್ಲ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಉದ್ಭವಿಸದು. ಅಲ್ಲದೆ, ಯಾರೊಂದಿಗೂ ಕೈ ಜೋಡಿಸುವ ಪರಿಸ್ಥಿತಿ ಕಾಂಗ್ರೆಸ್‌ಗೆ ಬರುವುದಿಲ್ಲ ಎಂದರು.

ಹಿಂದೆ ಸಮ್ಮಿಶ್ರ ಸರ್ಕಾರಗಳು ಆಡಳಿತ ನಡೆಸಿದಾಗ ಉಂಟಾಗಿದ್ದ ಗೊಂದಲ, ಸಮಸ್ಯೆಯನ್ನು ಮತದಾರರು ಗಮನಿಸಬೇಕು. ಒಂದೇ ಪಕ್ಷಕ್ಕೆ ಬಹುಮತ ನೀಡಬೇಕು. ಒಂದು ಪಕ್ಷದ ಆಡಳಿತದಿಂದ ಮಾತ್ರ ಸುಭದ್ರ ಸರ್ಕಾರ ಸಾಧ್ಯ ಎಂದು ಪ್ರತಿಪಾದಿಸಿದರು.

ಟಾಪ್ ನ್ಯೂಸ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.