![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, May 21, 2024, 11:29 AM IST
ಚಿತ್ರದುರ್ಗ: ಕಳೆದ 3 ದಿನಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಸುರಿದ ಹಿನ್ನಲೆಯಲ್ಲಿ ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕಡಿತ, ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ.
ಮಳೆಯ ಹಿನ್ನಲ್ಲೆಯಲ್ಲಿ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮೊಬೈಲ್ ಬ್ಯಾಟರಿಯಲ್ಲಿಯೇ ರೋಗಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಆಸ್ಪತ್ರೆಯ ಜನರೇಟರ್ ಕೆಟ್ಟು ವಾರ ಕಳೆದರೂ ಜಿಲ್ಲಾಡಳಿತ ಅದನ್ನು ರಿಪೇರಿ ಮಾಡಿದೆ ತಾಲ್ಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಗಿದೆ.
ವಿದ್ಯುತ್ ವ್ಯತ್ಯಯವಾಗಿ ಬೆಳಕಿಲ್ಲದೆ, ಆಸ್ಪತ್ರೆಯಲ್ಲಿ ರೋಗಿಗಳ ಯಾತನೆಯನ್ನು ಅನುಭವಿಸುತ್ತಿದ್ದಾರೆ. ಬೆಳಗ್ಗೆ 9 ಗಂಟೆವರೆಗೂ ವಿದ್ಯುತ್ ಇಲ್ಲ, ಜನರೇಟರ್ ಆಗದ ಕಾರಣ ಆಸ್ಪತ್ರೆ ಆಡಳಿತದ ವಿರುದ್ದ ಸಾರ್ವಜನಿಕರ ಹಿಡಿಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ
You seem to have an Ad Blocker on.
To continue reading, please turn it off or whitelist Udayavani.