ಕನಕ ಜಯಂತಿ ಆಚರಣೆಗೆ ಸಿದ್ಧತೆ: ವಿನೋತ್‌ ಪ್ರಿಯಾ

Team Udayavani, Nov 12, 2019, 4:07 PM IST

cd-tdy-2

ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ನ. 15 ರಂದು ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌. ವಿನೋತ್‌ ಪ್ರಿಯಾ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕನಕ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನಕ ಜಯಂತಿ ಅಂಗವಾಗಿ ನ. 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಕನಕ ವೃತ್ತದಲ್ಲಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಕನಕದಾಸರ ಭಾವಚಿತ್ರದೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಮೆರವಣಿಗೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಕನಕ ವೃತ್ತದಿಂದ ಆರಂಭವಾಗಲಿದೆ. ಗಾಂ ಧಿ ವೃತ್ತ, ಮೈಸೂರು ಬ್ಯಾಂಕ್‌, ಅಂಬೇಡ್ಕರ್‌ ವೃತ್ತ ಮಾರ್ಗದಲ್ಲಿ ಸಂಚರಿಸಿ ಮಧ್ಯಾಹ್ನ 12ಕ್ಕೆ ತರಾಸು ರಂಗಮಂದಿರವನ್ನು ತಲುಪಲಿದೆ. ಅಲ್ಲಿ ವೇದಿಕೆ ಕಾರ್ಯಕ್ರಮ ನಡೆಯುತ್ತದೆ ಎಂದರು. ಕಾರ್ಯಕ್ರಮದ ಮುನ್ನಾ ದಿನ ಕನಕ ವೃತ್ತದ ಬಳಿ ಸ್ವತ್ಛತಾ ಕೆಲಸ ಮಾಡಬೇಕು. ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ತಪ್ಪದೇ ಭಾಗವಹಿಸುವಂತೆ ನಿರ್ದೇಶನ ನೀಡಲಾಗುವುದು ಎಂದು ಎಂದು ತಿಳಿಸಿದರು.

ಜಿಲ್ಲಾ ಕುರುಬ ಸಮಾಜದ ಪ್ರಧಾನ ಕಾರ್ಯದರ್ಶಿ ಬಿ.ಎಚ್‌. ಗೌಡ್ರು ಮಾತನಾಡಿ, ಕನಕ ಜಯಂತಿ ಅಂಗವಾಗಿ ನ. 14 ರಂದು ನಗರದಲ್ಲಿ ಬೈಕ್‌ ರ್ಯಾಲಿ ಆಯೋಜಿಸಲಾಗಿದೆ. ಸುಮಾರು 300 ರಿಂದ 400 ಜನರು ಬೈಕ್‌ಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದ್ದಾರೆ. ನ. 15 ರಂದು ಸಮವಸ್ತ್ರ ಧರಿಸಿದ ಮಹಿಳೆಯರಿಂದ ಪೂರ್ಣಕುಂಭ ಮೆರವಣಿಗೆ ನಡೆಯಲಿದೆ.

ಕನಕದಾಸರು ಒಂದು ಜಾತಿಗೆ ಸೀಮಿತರಲ್ಲ, ಅವರು ವಿಶ್ವಮಾನವರು. ಹೀಗಾಗಿ ಕಾರ್ಯಕ್ರಮಗಳಲ್ಲಿ ಎಲ್ಲ ಸಮುದಾಯದವರು ಭಾಗವಹಿಸಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್‌, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಶ್ರೀರಾಮ್‌, ಜಿಲ್ಲಾ ಮಹಿಳಾ ಕುರುಬ ಸಮಾಜದ ಅಧ್ಯಕ್ಷೆ ಪಿ.ಕೆ. ಮೀನಾಕ್ಷಿ ಮತ್ತಿತರರು ಭಾಗವಹಿಸಿದ್ದರು

ಟಾಪ್ ನ್ಯೂಸ್

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.