ರಾಷ್ಟ್ರಪತಿ ಆಡಳಿತಕ್ಕೆ ಒತ್ಕಾಯಿಸಿ ಬಸವನಾಗಿದೇವ ಶ್ರೀ ಧರಣಿ
Team Udayavani, May 7, 2021, 8:44 PM IST
ಚಿತ್ರದುರ್ಗ: ಕೋವಿಡ್ ನಿಯಂತ್ರಿಸುವಲ್ಲಿರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.ಆದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆರಾಜ್ಯಪಾಲರು ಶಿಫಾರಸು ಮಾಡಬೇಕುಎಂದು ಒತ್ತಾಯಿಸಿ ಛಲವಾದಿ ಗುರಪೀಠದಶ್ರೀ ಬಸವನಾಗಿದೇವ ಸ್ವಾಮೀಜಿ ಗುರುವಾರ ನಗರದ ಒನಕೆ ಓಬವ್ವಪ್ರತಿಮೆ ಎದುರು ಏಕಾಂಗಿಯಾಗಿ ಧರಣಿ ನಡೆಸಿದರು.
ಕೋವಿಡ್ ಸಂಕಷ್ಟ ನಿವಾರಣೆಗಾಗಿತಾತ್ಕಾಲಿಕ ಆಸ್ಪತ್ರೆ ನಿರ್ಮಾಣಮತ್ತಿತರೆ ಕಾರ್ಯಕ್ಕೆ ನಮ್ಮ ಮಠದಜಾಗವನ್ನು ಸರ್ಕಾರಕ್ಕೆ ಬಿಟ್ಟು ಕೊಡಲುಸಿದ್ಧರಿದ್ದೇವೆ. ಛಲವಾದಿ ಗುರುಪೀಠಕ್ಕೆ ಬಿಡುಗಡೆಯಾಗಿರುವ ಹಣವನ್ನುನಮ್ಮ ಜಾಗದಲ್ಲಿ ಕೋವಿಡ್ ಆಸ್ಪತ್ರೆಮತ್ತು ಆಮ್ಲಜನಕ ಘಟಕ ಆರಂಭಕ್ಕೆಉಪಯೋಗಿಸಿಕೊಳ್ಳಲು ನಮ್ಮಸಹಮತವಿದೆ ಎಂದರು.
ಇಂದಿನ ಕೊರೊನಾ ಸಂಕಷ್ಟದಪರಿಸ್ಥಿತಿಯಲ್ಲಿ ನಾಡಿನ ಎಲ್ಲಾಮಠಾ ಧೀಶರು ತಮ್ಮ ಮಠಗಳಿಂದಕೋವಿಡ್ ರೋಗಿಗಳ ನೆರವಿಗೆ ಸರ್ವರೀತಿಯಿಂದಲೂ ಸಹಾಯಹಸ್ತಚಾಚಬೇಕು.ಸಿರಿವಂತರು, ಜನಪ್ರತಿನಿಧಿ ಗಳುಕೈಲಾದಷ್ಟು ನೆರವು ನೀಡಿ ಜನಸಾಮಾನ್ಯರ,ಬಡವರ ಜೀವ ಉಳಿಸಬೇಕಿದೆ.
ಇಲ್ಲವಾದಲ್ಲಿ ಮುಂದಿನ ಪೀಳಿಗೆಯ ಶಾಪಕ್ಕೆ ತುತ್ತಾಗಬೇಕಾಗುತ್ತದೆ ಎಂದುಎಚ್ಚರಿಸಿದರು. ಧರಣಿಯ ನಂತರಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.