ಕೋವಿಡ್ ಗೆ ಖಾಸಗಿ ವಾಹಿನಿ ಕ್ಯಾಮರಾಮೆನ್ ಬಲಿ
Team Udayavani, May 12, 2021, 11:44 AM IST
ಚಿತ್ರದುರ್ಗ: ಕೋವಿಡ್ ಮಹಾಮಾರಿಗೆ ಪತ್ರಕರ್ತ ಬಸವರಾಜ ಕೋಟಿ(43) ಬಲಿಯಾಗಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಚಿತ್ರದುರ್ಗದಲ್ಲಿ ಖಾಸಗಿ ವಾಹಿನಿ ಕ್ಯಾಮಾರಾಮೆನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕೋಟಿ, ಕೋವಿಡ್ ಎರಡನೇ ಅಲೆಗೆ ಬಲಿಯಾಗಿದ್ದಾರೆ.
ಕಳೆದ ಹತ್ತು ದಿನಗಳಿಂದ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಟಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಇದನ್ನೂ ಓದಿ : ಸಾವಿನ ಸರಣಿ ಮಧ್ಯೆಯೂ ರೆಂಟಿ ಹೊತ್ತ ರೈತ
ಮೃತ ಬಸವರಾಜ ಕೋಟಿ ಅವರು ಹತ್ತು ಮತ್ತು ಹನ್ನೆರಡು ವರ್ಷದ ಇಬ್ಬರು ಪುಟಾಣಿ ಮಕ್ಕಳು ಪತ್ನಿ, ಹೆತ್ತವರು, ಸಹೋದರರು ಸೇರಿದಂತೆ ಅಪಾರ ಬಂಧಗಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.