ರಾಜ್ಯಸಭೆ ಆಫರ್ ನೀಡಿಲ್ಲ: ಯದುವೀರ್
Team Udayavani, Apr 2, 2018, 6:50 AM IST
ಚಿತ್ರದುರ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜಮಾತೆ ಪ್ರಮೋದಾದೇವಿ ಮತ್ತು ತಮ್ಮನ್ನು ಭೇಟಿ ಮಾಡಿದ್ದರು. ಆದರೆ ಪ್ರಮೋದಾದೇವಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಬಗ್ಗೆ ಯಾವುದೇ ರೀತಿಯ ಆಫರ್ ನೀಡಿಲ್ಲ ಎಂದು ಮೈಸೂರು ರಾಜ ವಂಶಸ್ಥ ಯದುವೀರ್ ಸ್ಪಷ್ಟಪಡಿಸಿದ್ದಾರೆ.
ಭಾನುವಾರ ಸಂಜೆ ಚಿತ್ರದುರ್ಗ ಕೋಟೆ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯಾವುದೇ
ಕಾರಣಕ್ಕೂ ರಾಜಕೀಯ ಕ್ಷೇತ್ರ ಪ್ರವೇಶಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಜನರು ಬಯಸಿದರೆ ಮುಂದೆ
ರಾಜಕೀಯಕ್ಕೆ ಬರುತ್ತೇನೆ. ಸದ್ಯಕ್ಕೆ ರಾಜಕೀಯ ನನ್ನ ಆಯ್ಕೆ ಅಲ್ಲ ಎಂದರು.
ಅಮಿತ್ ಶಾ ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅರಮನೆಗೆ ಆಗಮಿಸಿ ತಮ್ಮೊಂದಿಗೆ ಮಾತುಕತೆ ನಡೆಸಿದ್ದ ಸತ್ಯ. ಆದರೆ ಪಕ್ಷಕ್ಕೆ ಆಹ್ವಾನ ಹಾಗೂ ಪ್ರಮೋದಾದೇವಿಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ವಿಷಯ ಮಾತನಾಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.