ಹೈವೋಲ್ಟೇಜ್‌ ವಿದ್ಯುತ್‌ ಮಾರ್ಗ ಬದಲಿಸಲು ಮನವಿ

Team Udayavani, May 25, 2022, 5:42 PM IST

request

ಚಿತ್ರದುರ್ಗ: ಇಂಗಳದಾಳ್‌ ಗ್ರಾಮದ ಮನೆಗಳ ಪಕ್ಕದಲ್ಲೇ ತೆಗೆದುಕೊಂಡು ಹೋಗುತ್ತಿರುವ ಹೈವೋಲ್ಟೇಜ್‌ ವಿದ್ಯುತ್‌ ಮಾರ್ಗವನ್ನು ಬದಲಿ ಮಾರ್ಗದಲ್ಲಿ ತೆಗೆದುಕೊಂಡು ಹೋಗುವಂತೆ ಸೂಚಿಸಲು ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ತಾಲೂಕಿನ ಇಂಗಳದಾಳ್‌ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಮರಡಿಕೆರೆ ಬಳಿ ಗಾಳಿ ವಿದ್ಯುತ್‌ ಯಂತ್ರಗಳನ್ನು ಅಳವಡಿಸಲಾಗಿದೆ. ಅಲ್ಲಿಂದ ಸುಮಾರು 66 ಸಾವಿರ ಕೆ.ವಿ ವಿದ್ಯುತ್‌ ಮಾರ್ಗವನ್ನು ರೈತರ ಜಮೀನು ಹಾಗೂ ಇಂಗಳದಾಳ್‌ ಗ್ರಾಮದ 15-20 ಮನೆಗಳ ಮುಂಭಾಗದಲ್ಲೇ ತೆಗೆದುಕೊಂಡು ಹೋಗಲಾಗುತ್ತಿದೆ. ಒಂದು ವೇಳೆ ತಂತಿ ಹರಿದು ಬೀಳುವುದು ಇನ್ನಿತರ ಅವಘಡ ಸಂಭವಿಸಿದಾಗ ಭಾರೀ ಅನಾಹುತವಾಗುತ್ತದೆ. ಎಷ್ಟು ಕೋಟಿ ಪರಿಹಾರ ಕೊಟ್ಟರೂ ಜೀವ ವಾಪಸ್‌ ಬರುವುದಿಲ್ಲ. ಆದ್ದರಿಂದ ಹಳ್ಳಿಯಿಂದ ದೂರದಲ್ಲಿ ನಿಯಮಾನುಸಾರ ವಿದ್ಯುತ್‌ ಲೈನ್‌ ಎಳೆಯಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಪಿಡಿಒ, ತಹಶೀಲ್ದಾರ್‌ ಅವರಿಗೂ ಮನವಿ ಸಲ್ಲಿಸಿದ್ದೇವೆ ಎಂದು ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಅವರಿಗೆ ಇಂಗಳದಾಳ್‌ ಗ್ರಾಮಸ್ಥರು ತಿಳಿಸಿದರು.

ಈ ವೇಳೆ ಗ್ರಾಪಂ ಸದಸ್ಯ ಪ್ರಕಾಶ್‌, ಮುಖಂಡರಾದ ಪಿ.ಹನುಮಣ್ಣ, ಬಸವರಾಜ್‌, ಸತೀಶ್‌, ಭೀಮಣ್ಣ, ಹನುಮಕ್ಕ, ಕಮಲಮ್ಮ, ತಾಯಮ್ಮ, ಶ್ರೀಧರ್‌, ಮಹಂತೇಶ್‌, ಧರ್ಮೇಂದ್ರ, ಉಮೇಶ್‌, ವಸಂತ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.