Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು
Team Udayavani, Mar 31, 2024, 5:14 PM IST
ಸಿರಿಗೆರೆ (ಚಿತ್ರದುರ್ಗ): ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ಕೆ. ಬಳ್ಳಕಟ್ಟೆ ಗ್ರಾಮದ ಕುಂಬಾರ ಮಠ ಸಮೀಪದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭೀಕರ ಅಪಘಾತ ನಡೆದು ಆರು ಜನರಲ್ಲಿ ಓರ್ವ ಮೃತಪಟ್ಟಿದ್ದು, ಸ್ಥಳೀಯರ ಸಹಾಯದಿಂದ ಗಾಯಳುಗಳನ್ನು ಚಿತ್ರದುರ್ಗ ಹಾಗೂ ದಾವಣಗೆರೆಗೆ ಸಾಗಿಸಲಾಗಿದೆ.
ಕಾರಿನ ಚಾಲಕ ಬಳಕಟ್ಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಹೋಗುತ್ತಿರುವಾಗ ಅತಿಯಾದ ವೇಗದಿಂದ ಲಾರಿಯನ್ನು ಪಾಸ್ ಮಾಡಲು ಹೋಗಿ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಇದ್ದವರಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇನ್ನು ಅಪಘಾತ ನಡೆದ ಸ್ಥಳಕ್ಕೆ ಸ್ಥಳೀಯರು ಆಗಮಿಸಿ, ಗಾಯಾಳುಗಳನ್ನು ಉಪಚರಿಸಿ ಇನ್ನು ಸ್ಥಳಕ್ಕೆ ಭರಮಸಾಗರ ಪೊಲೀಸ್ ಠಾಣೆ ಅವರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.