ಎಂಬಿಬಿಎಸ್‌ ದ್ವಿತೀಯ ವರ್ಷದ ಪ್ರಶ್ನೆಪತ್ರಿಕೆ ಸೋರಿಕೆ


Team Udayavani, Jul 8, 2018, 6:50 AM IST

paper-l.jpg

ಚಿತ್ರದುರ್ಗ: ಎಂಬಿಬಿಎಸ್‌ ದ್ವಿತೀಯ ವರ್ಷದ ಮೈಕ್ರೋ ಬಯಾಲಜಿ-1 ಪ್ರಶ್ನೆಪತ್ರಿಕೆ ಬಹಿರಂಗಗೊಂಡಿದೆ. ನಗರದ ಬಸವೇಶ್ವರ ಮೆಡಿಕಲ್‌ ಕಾಲೇಜು ಮತ್ತು ಸಂಶೋಧನಾ
ಕೇಂದ್ರದಲ್ಲಿ ಶನಿವಾರ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆ ಬಹಿರಂಗಗೊಂಡಿದೆ. 

ಈ ಪ್ರಶ್ನೆಪತ್ರಿಕೆ ವಾಟ್ಸ್‌ಅಪ್‌ ಸೇರಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ದ್ವಿತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆ ಶನಿವಾರ ಬೆಳಗ್ಗೆ 9 ಗಂಟೆಗೆ ರಾಜ್ಯಾದ್ಯಂತ ಆರಂಭವಾಗಿತ್ತು. ಪರೀಕ್ಷೆ ಶುರುವಾಗಿ 10 ನಿಮಿಷದ ಬಳಿಕ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಈ ಪ್ರಶ್ನೆಪತ್ರಿಕೆ ಚಿತ್ರದುರ್ಗದಲ್ಲಿ ಬಹಿರಂಗವಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಪ್ರಕರಣದಲ್ಲಿ ಚಿತ್ರದುರ್ಗದ ಮೆಡಿಕಲ್‌ ಕಾಲೇಜಿನ ವೈದ್ಯರು, ಸಿಬ್ಬಂದಿ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಬಸವೇಶ್ವರ ವೈದ್ಯಕೀಯ ಕಾಲೇಜು ಪರೀಕ್ಷಾಂಗ ವಿಭಾಗದ ಮುಖ್ಯಸ್ಥ ಡಾ| ಪ್ರಶಾಂತ್‌ ಕೂಡ ಬಯಲಾಗಿರುವ ಪ್ರಶ್ನೆಪತ್ರಿಕೆ ಹಾಗೂ ಅಸಲಿ ಪ್ರಶ್ನೆಪತ್ರಿಕೆ ಒಂದೇ ಆಗಿವೆ ಎಂದು ದೃಢಪಡಿಸಿದ್ದಾರೆ. ಆದರೆ, ನಮ್ಮ ಕಾಲೇಜಿನಲ್ಲಿ ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿಲ್ಲ. ಎಲ್ಲಿ ಬಯಲಾಗಿದೆ ಎಂಬುದು ತಮಗೆ ಗೊತ್ತಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.