ಜಿಪಂನ ಐದು ಸ್ಥಾಯಿ ಸಮಿತಿ ಅಧ್ಯಕ್ಷರು-ಸದಸ್ಯರ ಆಯ್ಕೆ
Team Udayavani, Jun 23, 2020, 10:31 AM IST
ಚಿತ್ರದುರ್ಗ: ಜಿಲ್ಲಾ ಪಂಚಾಯತ್‌ನ ಐದು ಸ್ಥಾಯಿ ಸಮಿತಿಗಳಿಗೆ ಸೋಮವಾರ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು.
ಹಣಕಾಸು ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು, ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಉಪಾಧ್ಯಕ್ಷೆ ಎನ್.ಪಿ. ಸುಶೀಲಮ್ಮ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆರ್. ನರಸಿಂಹರಾಜ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತ್ರಿವೇಣಿ ಶಿವಪ್ರಸಾದ್ ಗೌಡ ಹಾಗೂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೌಸಲ್ಯ ತಿಪ್ಪೇಸ್ವಾಮಿ ಆಯ್ಕೆಯಾಗಿದ್ದಾರೆ. ಹಣಕಾಸು ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಸದಸ್ಯರಾಗಿ ಆರ್. ಕೃಷ್ಣಮೂರ್ತಿ, ಸಿ.ಬಿ. ಪಾಪಣ್ಣ, ಎಂ.ಬಿ. ತಿಪ್ಪೇಸ್ವಾಮಿ, ಜಿ.ಎಂ. ವಿಶಾಲಾಕ್ಷಿ ನಟರಾಜ, ಕೆ.ಸಿ. ಮಹೇಶ್ವರಪ್ಪ, ಜಿ.ಟಿ. ಅಜ್ಜಪ್ಪ. ಸಾಮಾನ್ಯ ಸ್ಥಾಯಿ ಸಮಿತಿ ಸದಸ್ಯರಾಗಿ ಓಬಳೇಶ್, ಓ. ಮಂಜುನಾಥ, ಡಿ.ವಿ. ಶರಣಪ್ಪ, ಎಚ್.ಆರ್. ಗೌರಮ್ಮ, ಆರ್. ಕೃಷ್ಣಮೂರ್ತಿ, ಜಿ.ಟಿ. ಅಜ್ಜಪ್ಪ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸದಸ್ಯರಾಗಿ ಪಿ. ತಿಪ್ಪೇಸ್ವಾಮಿ, ಕೆ.ಟಿ. ಗುರುಮೂರ್ತಿ, ರಾಜೇಶ್ವರಿ, ಬಿ. ಸವಿತಾ ರಘು, ಮುಂಡ್ರಿಗಿ ನಾಗರಾಜ, ಬಿ.ಪಿ. ಪ್ರಕಾಶ್‌ಮೂರ್ತಿ ಆಯ್ಕೆಯಾದರು. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರಾಗಿ ಆರ್. ನಾಗೇಂದ್ರ ನಾಯ್ಕ, ಡಾ| ಬಿ. ಯೋಗೇಶ್ ಬಾಬು, ಎಚ್.ಪಿ. ಶಶಿರೇಖ, ಸುಮಾ ಲಿಂಗರಾಜು, ವಿಜಯಲಕ್ಷ್ಮೀ ಪ್ರಕಾಶ್, ಕೆ.ಎಸ್. ಜಯಪ್ರತಿಭಾ. ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಸದಸ್ಯರಾಗಿ ಕೆ.ಅನಂತ್, ಸುಧಾ ರವಿಕುಮಾರ್, ಡಿ.ಕೆ. ಶಿವಮೂರ್ತಿ, ಚೇತನಪ್ರಸಾದ್, ಆರ್. ಗೀತಾ, ಆರ್. ಮಮತಾ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.