ಬಡ್ತಿ ಮೀಸಲಾತಿಗಾಗಿ ನವೆಂಬರ್ನಲ್ಲಿ ಅಧಿವೇಶನ: ಸಚಿವ ಆಂಜನೇಯ
Team Udayavani, Sep 18, 2017, 6:45 AM IST
ಚಿತ್ರದುರ್ಗ: ಬಡ್ತಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ ಅಂತ್ಯದೊಳಗೆ ವಿಶೇಷ ಅಧಿವೇಶನ ಕರೆದು ಕಾಯ್ದೆ ಮಂಡಿಸಿ ವಿಧಾನಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ನೌಕರರಹಿತ ಕಾಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸುಗ್ರೀವಾಜ್ಞೆ ಹೊರಡಿಸಿದ್ದನ್ನು ರಾಜ್ಯಪಾಲರು ಅಂಗೀಕರಿಸದೆ ಸದನದಲ್ಲಿ ಮಂಡಿಸಿ ಎಂದಿದ್ದರು. ಅಲ್ಲದೆ ಬಡ್ತಿ ಮೀಸಲಾತಿ ಸಂಬಂಧ ಸುಪ್ರಿಂಕೋರ್ಟ್ ನೀಡಿರುವ ತೀರ್ಪನ್ನು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.