ಮೊಳಕಾಲ್ಮೂರು/ಚಳ್ಳಕೆರೆಯಿಂದ ಸ್ಪರ್ಧೆ


Team Udayavani, Jan 30, 2018, 9:00 AM IST

31-12.jpg

ಚಳ್ಳಕೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ ಚಿತ್ರದುರ್ಗ ಜಿಲ್ಲೆಯ ಎರಡು ಪರಿಶಿಷ್ಟ ವರ್ಗದ ಮೀಸಲು ಕ್ಷೇತ್ರಗಳಾದ ಮೊಳ ಕಾಲ್ಮೂರು ಮತ್ತು ಚಳ್ಳಕೆರೆ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಯಾವ ಕ್ಷೇತ್ರಕ್ಕೆ ಪಕ್ಷ ಟಿಕೆಟ್‌ ನೀಡುತ್ತದೆಯೋ ಅಲ್ಲಿಂದ ಕಣಕ್ಕಿಳಿಯಲು ಸಿದ್ಧತೆ ಮಾಡಿ ಕೊಂಡಿದ್ದೇನೆ ಎಂದು ಮಾಜಿ ಸಂಸದ, ಚಿತ್ರನಟ ಶಶಿಕುಮಾರ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಯಕನಹಟ್ಟಿ ಹಾಗೂ ತಳಕು ಹೋಬಳಿಗಳಲ್ಲಿ ಪ್ರವಾಸ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮುಂದುವರಿಸುತ್ತೇನೆ. ಬುಧವಾರ (ಜ.31) ಬೆಂಗಳೂರಿನಲ್ಲಿ ಪಕ್ಷದ ಸಭೆ ನಡೆಯಲಿದ್ದು, ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬ ಬಗ್ಗೆ ತೀರ್ಮಾನ
ಕೈಗೊಳ್ಳಲಾಗುವುದು ಎಂದರು. ಈಗಾಗಲೇ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದನಾಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ.
ಮುಖ್ಯಮಂತ್ರಿಗಳು ಮತ್ತು ವರಿಷ್ಠರ ನಿರ್ದೇಶನದಂತೆ ಈ ಬಾರಿ ವಿಧಾನಸಭೆ ಪ್ರವೇಶಿಸಿ ಕ್ಷೇತ್ರದ ಜನರ ಸೇವೆ ಮಾಡಬೇಕೆಂಬುದು ತನ್ನ ಆಸೆ. ಕಾಂಗ್ರೆಸ್‌ನಿಂದಲೇ ಸ್ಪರ್ಧಿಸುವ ಇಚ್ಛೆ ಹೊಂದಿದ್ದು, ಬೇರೆ ಪಕ್ಷಗಳನ್ನು ಸಂಪರ್ಕಿಸುವ ಅಗತ್ಯ ತನಗಿಲ್ಲ ಎಂದು
ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.