ದೇಶಕ್ಕೆ ಪ್ರಣಬ್ ಕೊಡುಗೆ ಅಪಾರ
Team Udayavani, Sep 1, 2020, 6:52 PM IST
ಚಿತ್ರದುರ್ಗ: ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದ ರಾಷ್ಟ್ರಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ತೀವ್ರ ಸಂತಾಪ ವ್ಯಕ್ತಪಡಿಸಿದರು.
ಅವರ ಅಗಲಿಕೆಯಿಂದ ಉಂಟಾಗಿರುವ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದಿದ್ದಾರೆ. ನಂತರ ಒಂದು ನಿಮಿಷ ಮೌನ ಆಚರಿಸಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು, ನಿಪ್ಪಾಣಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಮಾಜಿ ಶಾಸಕ ಎಚ್. ಎಸ್. ಶಿವಶಂಕರ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್. ನವೀನ್, ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ ಮೊದಲಾದವರಿದ್ದರು.
ಮುತ್ಸದ್ಧಿ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಗಲಿಕೆಯಿಂದ ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿ ಕುಟುಂಬ ವರ್ಗಕ್ಕೆ ದೊರೆಯಲಿ. –ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಭೋವಿ ಗುರುಪೀಠ, ಚಿತ್ರದುರ್ಗ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.