ಸಿದ್ದುಗೆ ಸಂಸ್ಕಾರ ಇಲ್ಲ,ಹತ್ತಿರದಿಂದ ಬಲ್ಲವರಿಗೆ ಅವರ ಗುಣ ಗೊತ್ತಿದೆ!
Team Udayavani, Jan 29, 2019, 8:11 AM IST
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣಾಸುರ, ಸಂಸ್ಕಾರ ಇಲ್ಲದ ವ್ಯಕ್ತಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾವಣಾಸುರನ ಎಲ್ಲಾ ಗುಣಗಳು ಸಿದ್ದರಾಮಯ್ಯ ಬಳಿ ಇದೆ. ಹೆಣ್ಣು ಮಕ್ಕಳ ಬಗ್ಗೆ ಗೌರವದ ಮಾತನಾಡುತ್ತಾನೆ. ಆದರೆ ಆತ ಅಷ್ಟು ದೊಡ್ಡ ಮನುಷ್ಯನಲ್ಲ. ಹತ್ತಿರದಿಂದ ನೋಡಿದವರಿಗೆ ಅವರ ಗುಣ ಗೊತ್ತಿದೆ ಎಂದು ಏಕವಚನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮ್ಮಿಶ್ರ ಸರ್ಕಾರ ತನ್ನ ಕೊನೆಯ ದಿನಗಳನ್ನು ಕಾಣುತ್ತಿದೆ. ಯಾವ ಕ್ಷಣದಲ್ಲಿ ಬೇಕಾದರೂ ಮೈತ್ರಿ ಸರ್ಕಾರ ಪತನವಾಗಬಹುದು. ವರ್ಗಾವಣೆ ದಂಧೆ ಎಚ್ ಡಿಕೆ ಕುಟುಂಬದ ಹಿಡಿತದಲ್ಲಿದೆ. ಕೆಲವು ಶಾಸಕರು ಸಿದ್ದರಾಮಯ್ಯ ಸಿಎಂ ಎಂದು ಹೇಳುತ್ತಿದ್ದಾರೆ. ಹೀಗೆ ಈ ಮೈತ್ರಿ ಸರ್ಕಾರಕ್ಕೆ ಯಾವುದೇ ತತ್ವ, ಸಿದ್ದಾಂತ, ಗೊತ್ತು, ಗುರಿ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.