Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
Team Udayavani, Aug 27, 2024, 8:43 AM IST
ಸಿರಿಗೆರೆ: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಒಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಬಳೆಕಟ್ಟೆ ಗ್ರಾಮದ ಬಳಿ ಸಂಭವಿಸಿದೆ.
ಮೃತ ಮಹಿಳೆಯನ್ನು ಸರೋಜಮ್ಮ(52) ಎನ್ನಲಾಗಿದೆ.
ಹಾವೇರಿಯ ಶಿವಬಸವ(50) ಹೃದಯಾಘಾರದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು ಶಿವಬಸವ ಅವರ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಹಾವೇರಿಗೆ ಕರೆತರಲಾಗುತ್ತಿತ್ತು ಈ ವೇಳೆ ಬಳೆಕಟ್ಟೆ ಬಳಿ ಲಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಆಂಬುಲೆನ್ಸ್ ನಲ್ಲಿದ್ದ ಶಿವಬಸವ ಅವರ ಸಂಬಂಧಿ ಸರೋಜಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಂಬುಲೆನ್ಸ್ ನಲ್ಲಿದ್ದ ಉಳಿದ ಇಬ್ಬರು ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Sandalwood: ಶಿವರಾಜ್ ಕುಮಾರ್ ʼಭೈರತಿ ರಣಗಲ್ʼ ರಿಲೀಸ್ಗೆ ಡೇಟ್ ಫಿಕ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ
BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ
Valmiki Corporation Scam ಯತ್ನಾಳ್, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ
CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ
Nagamangala Riots: ಗಲಭೆ ಪೂರ್ವಯೋಜಿತ ಕೃತ್ಯ, ಗುಪ್ತಚರ ಇಲಾಖೆ ವೈಫಲ್ಯ ಸ್ಪಷ್ಟ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Nagamangala Case: “ಟಾರ್ಗೆಟ್ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ
Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ
Ramanagara: ಎಚ್ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ
Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು
BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.