ಅಧಿಕಾರಕ್ಕಾಗಿ ಕಾಂಗ್ರೆಸ್‌ನಲ್ಲ ಕಚ್ಚಾಟ: ಶ್ರೀರಾಮುಲು

Team Udayavani, Mar 2, 2022, 4:30 PM IST

Sriramulu press meet

ಚಿತ್ರದುರ್ಗ: ಕಾಂಗ್ರೆಸ್‌ ಪಾದಯಾತ್ರೆಯಲ್ಲಿಗುಂಪುಗಾರಿಕೆ ಜಾಸ್ತಿಯಾಗುತ್ತಿದೆ. ಮುಂದಿನಚುನಾವಣೆಯಲ್ಲಿ ಗೆದ್ದರೆ ಯಾರು ಕ್ಯಾಪ್ಟನ್‌ಆಗಬೇಕು ಎನ್ನುವುದು ಅವರ ಲೆಕ್ಕಾಚಾರ. ಆದರೆಅವರು ಗೆಲ್ಲಲ್ಲ, ಕ್ಯಾಪ್ಟನ್‌ ಕೂಡ ಆಗಲ್ಲ ಎಂದುಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.ನಾಯಕನಹಟ್ಟಿಯಲ್ಲಿ ಮಂಗಳವಾರಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೇಕೆದಾಟು ಒಂದನೇ ಹಂತದ ಪಾದಯಾತ್ರೆಯಲ್ಲಿವಿಫಲರಾಗಿ ಈಗ ಎರಡನೆಯದನ್ನುಆರಂಭಿಸಿದ್ದಾರೆ.

ಯಾತ್ರೆಯುದ್ದಕ್ಕೂ ನಾನುಮುಂದೆ, ನೀನು ಮುಂದೆ ಎಂದು ಪೈಪೋಟಿಜೋರಾಗಿದೆ ಎಂದು ಲೇವಡಿ ಮಾಡಿದರು.ಮೇಕೆದಾಟು ಯೋಜನೆ ಬಗ್ಗೆ ಸದನದಲ್ಲಿಚರ್ಚೆ ಮಾಡಲು ಅವಕಾಶಇತ್ತು. ಆದರೆ ಕಾಂಗ್ರೆಸ್‌ನವರುಚರ್ಚೆಗೆ ಅವಕಾಶವನ್ನೇಕೊಡದೆ ಧರಣಿ ನಡೆಸಿದ್ದಾರೆಎಂದು ಆರೋಪಿಸಿದರು.ಕಾಂಗ್ರೆಸ್‌ ಸರ್ಕಾರಅ ಧಿಕಾರದಲ್ಲಿದ್ದ ಅಷ್ಟೂ ದಿನ ಮೇಕೆದಾಟುಯೋಜನೆ ಬಗ್ಗೆ ಯೋಚನೆಯನ್ನೇ ಮಾಡಲಿಲ್ಲ.ಈಗ ಪಾದಯಾತ್ರೆ ಮಾಡುವ ಪರಿಸ್ಥಿತಿ ಯಾಕೆಬಂದಿದೆ ಎಂದಾದರೂ ಆಲೋಚನೆ ಮಾಡಲಿಎಂದರು.

ಬಿಜೆಪಿಗೇ ಬಹುಮತ: ಕಳೆದ ಚುನಾವಣೆಯಲ್ಲಿರಾಜ್ಯದ ಜನತೆ ಬಿಜೆಪಿಗೆ 104 ಸ್ಥಾನಕೊಟ್ಟಿದ್ದರು. ಬೇರೆ ಬೇರೆ ಸಾಧ್ಯತೆಗಳಲ್ಲಿಸರ್ಕಾರ ರಚನೆಯಾಗಿದೆ. ಆದರೆ ಮುಂದಿನಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣಬಹುಮತ ಬರುತ್ತದೆ. ಬಿಜೆಪಿ ನೇತೃತ್ವದಸರ್ಕಾರವೇ ಅ ಧಿಕಾರಕ್ಕೆ ಬರುತ್ತದೆ ಎಂದುವಿಶ್ವಾಸ ವ್ಯಕ್ತಪಡಿಸಿದರು.

ಉಕ್ರೇನ್‌ನಲ್ಲಿಸಿಲುಕಿರುವ ಮಕ್ಕಳನ್ನು ಸುರಕ್ಷಿತವಾಗಿಕರೆತರಲು ಮುಖ್ಯಮಂತ್ರಿಗಳು ಕೇಂದ್ರದಜೊತೆಗೆ ನಿರಂತರ ಸಂಪರ್ಕದಲ್ಲಿದ್ದು,ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ಮಕ್ಕಳುಸಂಕಷ್ಟದಲ್ಲಿದ್ದಾರೆ, ಊಟ-ನೀರು ಸಿಗುತ್ತಿಲ್ಲಎಂದು ವಿಡಿಯೋ ಮಾಡಿ ಜಾಲತಾಣಗಳಲ್ಲಿಅಪಲೋಡ್‌ ಮಾಡುತ್ತಿದ್ದಾರೆ. ಆನ್‌ಲೈನ್‌ನಲ್ಲಿಸಂಪರ್ಕ ಮಾಡಿದವರನ್ನು ಕರೆತರುವ ಪ್ರಯತ್ನನಡೆಯುತ್ತಿದೆ ಎಂದರು.

ಟಾಪ್ ನ್ಯೂಸ್

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.