ಕಾಂಗ್ರೆಸ್‌ನಿಂದ ರಾಜ್ಯ ಲೂಟಿ: ಅಸ್ಸಾಂ ಸಿಎಂ ಶರ್ಮಾ

Team Udayavani, Mar 14, 2023, 5:50 AM IST

ಕಾಂಗ್ರೆಸ್‌ನಿಂದ ರಾಜ್ಯ ಲೂಟಿ: ಅಸ್ಸಾಂ ಸಿಎಂ ಶರ್ಮಾ

ಸಿರುಗುಪ್ಪ: ರಾಜ್ಯವನ್ನು ಕಾಂಗ್ರೆಸ್‌ ನಾಯಕರು ಎಟಿಎಂ ರೀತಿ ಬಳಸಿಕೊಂಡಿದ್ದಾರೆ. ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯ ಕರ್ನಾಟಕವನ್ನು ಲೂಟಿ ಮಾಡಿದ್ದಾರೆ ಎಂದು ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾಸ್‌ ಶರ್ಮಾ ಟೀಕಿಸಿದರು.

ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ಭಯೋತ್ಪಾದಕರು ಕಾಣುತ್ತಿಲ್ಲ, ಭಾರತ ಬದಲಾಗುತ್ತಿದೆ. ಹೊಸ ಭಾರತಕ್ಕಾಗಿ ಬಿಜೆಪಿ ಬೆಂಬಲಿಸಬೇಕು. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಬಗ್ಗೆ ನಾವು ಯಾವುದೋ ಒಂದು ಕುಟುಂಬಕ್ಕೆ ವರದಿ ನೀಡಬೇಕಿಲ್ಲ. ಕೇವಲ ಸಾರ್ವಜನಿಕರಿಗೆ ವರದಿ ನೀಡುತ್ತೇವೆ ಎಂದರು.

ದೇಶ ಮತ್ತು ರಾಜ್ಯದಲ್ಲಿನ ಡಬಲ್‌ ಎಂಜಿನ್‌ ಸರಕಾರದಿಂದ ಕರ್ನಾಟಕ ಅಭಿವೃದ್ಧಿಯ ಹಾದಿ ಹಿಡಿದಿದೆ. ಆಯುಷ್ಮಾನ್‌ ಭಾರತ್‌ ಯೋಜನೆಯಿಂದಾಗಿ ಬಡವರು ದುಡ್ಡಿಲ್ಲದೇ ಉತ್ತಮ ಚಿಕಿತ್ಸೆ ಪಡೆಯಲು ಅನುಕೂಲವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮೀಸಲಾತಿ ಹೆಚ್ಚಳ ಮಾಡಲು ಮುಂದಾಗಿರುವುದು ಉತ್ತಮ ನಿರ್ಧಾರ ಎಂದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

1-wqewqewq

Bharamasagara;ಕಳ್ಳತನಕ್ಕೆ ಬಂದು ಆಟೋ ಮತ್ತು ಬೈಕ್ ಬಿಟ್ಟು ಪರಾರಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.