ಪೌರಕಾರ್ಮಿಕರ ಕೊರತೆ ನೀಗಿಸಲು ಕ್ರಮ: ಶಿವಪ್ರಸಾದ್
Team Udayavani, Nov 10, 2019, 1:31 PM IST
ಹಿರಿಯೂರು: ನಗರದ ಜನಸಂಖ್ಯೆ ಸುಮಾರು 60-70 ಸಾವಿರ ಇದ್ದು, ಇಷ್ಟು ಜನಸಂಖ್ಯೆ ಇರುವ ನಗರಕ್ಕೆ ಕೆಲಸ ನಿರ್ವಹಿಸಲು ಕನಿಷ್ಠ 100 ಜನ ಪೌರಕಾರ್ಮಿಕರ ಅಗತ್ಯವಿದೆ. ಆದರೆ ಇಲ್ಲಿ ಕೇವಲ 29 ಜನ ಕಾಯಂ ನೌಕರರು ಹಾಗೂ 33 ಜನ ದಿನಗೂಲಿ ನೌಕರರು ಇದ್ದಾರೆ. ಕನಿಷ್ಠ ಇನ್ನೂ 38 ಕಾರ್ಮಿಕರ ಅವಶ್ಯಕತೆ ಇದೆ. ಇದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ನಗರಸಭೆ ನೂತನ ಪೌರಾಯುಕ್ತ ಶಿವಪ್ರಸಾದ್ ಹೇಳಿದರು.
ನಗರಸಭೆ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆಯ ಹಿಂದಿನ ಪೌರಾಯುಕ್ತ ಎಚ್. ಮಹಾಂತೇಶ್ ಜನಪರ ಕೆಲಸಗಳ ಮೂಲಕ ನಗರಸಭೆಗೆ ಉತ್ತಮ ಹೆಸರಯು ತಂದಿದ್ದಾರೆ. ನಾನು ಕೂಡ ಅವರ ದಾರಿಯಲ್ಲೇ ಸಾಗುವ ಮೂಲಕ ಸಾರ್ವಜನಿಕರ ಕೆಲಸ-ಕಾರ್ಯಗಳಿಗೆ ಹೆಚ್ಚು ಗಮನ ಹರಿಸುತ್ತೇನೆ. ಈ ಮೂಲಕ ಉತ್ತಮ ಕೆಲಸ ಮಾಡಬೇಕು ಎಂಬ ಉದ್ದೇಶ ಹೊಂದಿದ್ದೇನೆ ಎಂದರು.
ನಗರದಲ್ಲಿ ಯಾವುದೇ ಸಮಸ್ಯೆ ಕಂಡುಬಂದರೆ ತಕ್ಷಣ ನನ್ನ ಗಮನಕ್ಕೆ ತಂದರೆಪರಿಹಾರಕ್ಕೆ ಪ್ರಯತ್ನ ಮಾಡುತ್ತೇನೆ. ನಗರದ33 ವಾರ್ಡ್‌ಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉತ್ತಮ ಪರಿಸರ ನಿರ್ಮಾಣ ಹಾಗೂ ಸ್ವತ್ಛತೆಗೆ ಅದ್ಯತೆ ನೀಡಿ ಕೆಲಸ ಮಾಡುತ್ತೇನೆ ನಗರಸಭೆಯಿಂದ ಸಾರ್ವಜನಿಕರ ಯಾವುದೇ ಕೆಲಸಗಳಿಗೆ ತೊಂದರೆಯಾಗದಂತೆ ನಿಗಾ ವಹಿಸುತ್ತೇನೆ. ನನ್ನ ಅವಧಿಯಲ್ಲಿ ಶಕ್ತಿಮೀರಿ ಕೆಲಸ ಮಾಡುತ್ತೇನೆ. ನಾಗರಿಕರಿಗೆ ಒಳ್ಳೆಯ ಆಡಳಿತ ನೀಡಬೇಕು ಎಂಬುದು ನನ್ನ ಗುರಿಯಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.