ಗಣಿಗಾರಿಕೆ ತಡೆಯಲು ಹೋದ ಅಧಿಕಾರಿ ಮೇಲೆ ಕಲ್ಲು ತೂರಾಟ
Team Udayavani, May 14, 2018, 7:55 AM IST
ಚಿತ್ರದುರ್ಗ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಹೋದ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಮೇಲೆ ದೊಡ್ಡಾಪುರ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ ಘಟನೆ ತಾಲೂಕಿನ ಕಕ್ಕೇರು ಅರಣ್ಯ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಕಲ್ಲು ತೂರಾಟದಿಂದ ಅರಣ್ಯ ಇಲಾಖೆ ಎಂಟು ಸಿಬ್ಬಂದಿ ಗಾಯಗೊಂಡಿದ್ದಾರೆ. ಉಪ ವಲಯ ಅರಣ್ಯಾಧಿಕಾರಿ ಹರಿದಾಸ್ ನಾಯ್ಕ, ಅರಣ್ಯ ರಕ್ಷಕ ಗುರುಮೂರ್ತಿ, ರಾಮಣ್ಣ, ಅನೀಶ, ಪುನೀತ್, ವೆಂಕಟೇಶ್, ಕಿರಣ್, ತಿಪ್ಪೇಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಾÂಕ್ಟರ್ ಅನ್ನು ಅರಣ್ಯಾ ಧಿಕಾರಿಗಳು ತಡೆಗಟ್ಟಿದರು. ಇದರಿಂದ ರೊಚ್ಚಿಗೆದ್ದು ಯುವಕರ ಗುಂಪು ಕಲ್ಲು ತೂರಾಟ ನಡೆಸಿದೆ. ಅರಣ್ಯಾಧಿ ಕಾರಿಗಳು ಮತ್ತು
ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಗಿತ್ತು. ಕಲ್ಲು ಗಣಿಗಾರಿಕೆ ನಡೆಸಲು ಅರಣ್ಯಾಧಿಕಾರಿಗಳು ಅನುಮತಿ ನೀಡದಿರುವುದು ಕಲ್ಲು ತೂರಾಟಕ್ಕೆ ಕಾರಣ ಎನ್ನಲಾಗುತ್ತಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.