ಹಕ್ಕು ಚಲಾಯಿಸಿ ಮತಾಧಿಪತಿಗಳಾದ ಮಠಾಧೀಶರು

Team Udayavani, May 13, 2018, 5:44 PM IST

dvg-.jpg

ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ವಿವಿಧ ಮಠಾಧೀಶರು, ಶಾಸಕರು ಹಾಗೂ ಗಣ್ಯರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಡಾ| ಶಿವಮೂರ್ತಿ ಮುರುಘಾ ಶರಣರು ನಗರದ ಹೊರವಲಯದ ಮಠದ ಕುರುಬಹಟ್ಟಿ ಸರ್ಕಾರಿ ಶಾಲೆಯಲ್ಲಿ ತೆರೆಯಲಾಗಿದ್ದ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು. ಮುರುಘಾ ಶರಣರು ಮತ ಚಲಾಯಿಸಿದ ನಂತರ ಹಲವು ಮಠಾಧೀಶರು ಮತದಾನ ಮಾಡಿದರು.

ಮಠದ ಕುರುಬಹಟ್ಟಿ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮಡಿವಾಳ ಮಾಚಿದೇವ ಸ್ವಾಮೀಜಿ, ಕುಂಚಿಟಿಗ ಮಠದ ಡಾ| ಶಾಂತವೀರ ಸ್ವಾಮೀಜಿ, ಹರಳಯ್ಯ ಮಠದ ಶ್ರೀ ಹರಳಯ್ಯ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮೀಜಿ, ಚಲವಾದಿ ಗುರುಪೀಠದ ಶ್ರೀ ಬಸವ ನಾಗಿದೇವ ಸ್ವಾಮೀಜಿ, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಸಂಗನಬಸವ ಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಪ್ರಮುಖ ಮಠಗಳ ಮಠಾಧೀಶರು ಒಟ್ಟಿಗೆ ಆಗಮಿಸಿ ಜನರ ಮಧ್ಯೆ ಸಾಲಾಗಿ ನಿಂತು ಮತ ಚಲಾಯಿಸಿದರು.

ಚಿತ್ರದುರ್ಗ ಶಾಸಕ, ಬಿಜೆಪಿ ಅಭ್ಯರ್ಥಿ ಜಿ.ಎಚ್‌. ತಿಪ್ಪಾರೆಡ್ಡಿ ಎಪಿಎಂಸಿ ಮತಗಟ್ಟೆ ಸಂಖ್ಯೆ 71ರ ಮತಗಟ್ಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಅನುಸೂಯಾ, ಪುತ್ರ ಡಾ| ಸಿದ್ಧಾರ್ಥ, ಪುತ್ರಿ ಸಿಂಧು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. 

ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಪಿ.ಎನ್‌. ರವೀಂದ್ರ ಸೆಂಟ್‌ ಜೋಸೆಫರ ಕಾನ್ವೆಂಟ್‌ ಶಾಲೆಯಲ್ಲಿ ಮತ ಚಲಾಯಿಸಿದರು. ಮಾಜಿ ಸಂಸದ ಜನಾರ್ದನಸ್ವಾಮಿ ಮತ್ತು ಅವರ ಪತ್ನಿ ಐಯುಡಿಪಿ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ ಮತದಾನ ಮಾಡಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕೆಎಚ್‌ಬಿ ಮತಗಟ್ಟೆ ಕೇಂದ್ರದಲ್ಲಿ ನಟಿ ಭಾವನಾ ಮತ ಚಲಾಯಿಸಿದರು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದನ್ನಿಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.