![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Dec 15, 2023, 2:41 PM IST
ಭರಮಸಾಗರ: ಶಾಲಾ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತವಾಗಿ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ವಡ್ಡರಸಿದ್ದವನಹಳ್ಳಿ ಗ್ರಾಮದಲ್ಲಿ ಡಿ.15ರ ಶುಕ್ರವಾರ ನಡೆದಿದೆ.
ಚಿತ್ರದುರ್ಗ ತಾಲೂಕಿನ ಕೊಡಗಹಳ್ಳಿ ಮೂಲದ ಜೆ.ಬಸವರಾಜಪ್ಪ (60) ಮೃತ ಶಿಕ್ಷಕರು.
ಶಿಕ್ಷಕರು ಶಾಲಾ ಕರ್ತವ್ಯ ನಿರ್ವಹಣೆ ವೇಳೆ ಕುಸಿದು ಬಿದ್ದಿದ್ದಾರೆ. ಅವರ ಆರೋಗ್ಯ ಏರುಪೇರು ಗಮನಿಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ ಇಬ್ಬರು ಪುತ್ರರು, ಒರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಜೆ.ಬಸವರಾಜಪ್ಪ ಅವರು ಇದೇ ಡಿಸೆಂಬರ್ 31ಕ್ಕೆ ಶಿಕ್ಷಕ ವೃತ್ತಿಯಿಂದ ನಿವೃತ್ತರಾಗಬೇಕಿತ್ತು. ಚಿತ್ರದುರ್ಗ ನಗರದ ಗಾರೇಹಟ್ಟಿಯಲ್ಲಿ ವಾಸವಾಗಿದ್ದರು.
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ
You seem to have an Ad Blocker on.
To continue reading, please turn it off or whitelist Udayavani.