ಹಂದಿ ಕದಿಯಲು ಬಂದ ಕಳ್ಳರಿಂದ ಮೂವರ ಕೊಲೆ: ಚಿತ್ರದುರ್ಗದಲ್ಲೊಂದು ಭೀಕರ ಘಟನೆ
Team Udayavani, Aug 17, 2020, 9:45 AM IST
ಚಿತ್ರದುರ್ಗ: ಹಂದಿ ಕದಿಯಲು ಬಂದ ಕಳ್ಳರು ಮೂರು ಜನರನ್ನು ಬರ್ಬರವಾಗಿ ಕೊಲೆಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ನಡೆದಿದೆ.
ಸೋಮವಾರ ನಸುಕಿನಲ್ಲಿ ನಾಯಕನಹಟ್ಟಿ ಗ್ರಾಮದಲ್ಲಿ ಹಂದಿ ಸಾಕುತ್ತಿದ್ದ ಮಾರೇಶ್ ಮಗ ಸೀನಪ್ಪ ಹಾಗು ತಮ್ಮನ ಮಗ ಯಲ್ಲೇಶ್ ಕೊಲೆಯಾಗಿದ್ದಾರೆ.
ಹಂದಿ ಕದಿಯಲು ಬಂದವರು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
ವಾಹನಗಳಲ್ಲಿ ಬಂದು ಕಾರದ ಪುಡಿ ಎರಚಿ ಕೊಲೆ ಮಾಡಿರುವ ಕುರುಹು ಪತ್ತೆಯಾಗಿದ್ದು, ಸ್ಥಳಕ್ಕೆ ನಾಯಕನಹಟ್ಟಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು
Karkala: ಲೈಸೆನ್ಸ್ ಇಲ್ಲದ ವ್ಯಾಪಾರಕ್ಕೆ ಕಡಿವಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.