ಮಕ್ಕಳೊಂದಿಗೆ ಬಿಇಒ ಸಂವಾದ
Team Udayavani, Mar 5, 2021, 6:24 PM IST
ಚಳ್ಳಕೆರೆ: ಗಡಿಭಾಗದ ಶಾಲೆಗಳಲ್ಲಿ ಎಸ್ ಎಸ್‌ಎಲ್‌ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚು ಶ್ರಮವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿ ಕಾರಿ ಕೆ.ಎಸ್. ಸುರೇಶ್ ತಿಳಿಸಿದರು.
ತಾಲೂಕಿನ ಓಬಳಾಪುರ, ತಿಪ್ಪಾರೆಡ್ಡಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಟ್ಟಿಗೆ ಸಂವಾದ ನಡೆಸಿ ಮಾತನಾಡಿದರು. ಈಗತಾನೇ ಮಕ್ಕಳು ಕೋವಿಡ್-19 ಭಯದಿಂದ ಹೊರಬಂದಿದ್ದಾರೆ. ಮಕ್ಕಳಿಗೆ ನಿರಂತರವಾಗಿ ಸರ್ಕಾರದ ಹಲವಾರು ಯೋಜನೆಗಳ ಮೂಲಕ ಪಾಠಪ್ರಚನ ನಡೆಯುತ್ತಲೇ ಬಂದಿವೆ. ಇದರ ಜೊತೆಲ್ಲಿ ಶಿಕ್ಷಕರು ಉತ್ತಮ ಮಾರ್ಗದರ್ಶನ ನೀಡಿದಲ್ಲಿ ಈ ಬಾರಿಯ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಹಕಾರಿಯಾಗಲಿದೆ ಎಂದರು.
ಓಬಳಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿದ ಬಿಇಒ ಮಕ್ಕಳ ಶೈಕ್ಷಣಿಕ ಮಟ್ಟವನ್ನು ಪರೀಕ್ಷಿಸಿದರು. ಹಲವಾರು ಗ್ರಾಮೀಣ ಮಕ್ಕಳು ಕ್ಷೇತ್ರ ಶಿಕ್ಷಣಾ ಧಿಕಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಮಕ್ಕಳ ಶೈಕ್ಷಣಿಕ ಬೆಳವಣಿಗೆಯನ್ನು ಕಂಡ ಕ್ಷೇತ್ರ ಶಿಕ್ಷಣಾಧಿಕಾರಿ ಗಡಿಭಾಗದ ಶಾಲೆಗಳಿಗೆ ಮತ್ತಷ್ಟು ಸೌಲಭ್ಯಗಳನ್ನು ನೀಡಿದಲ್ಲಿ ಉತ್ತಮ ಫಲಿತಾಂಶ ತಂದುಕೊಡುವಷ್ಟು ಜಾಣ ಮಕ್ಕಳಿದ್ದಾರೆ ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.