ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು
Team Udayavani, Oct 12, 2017, 7:45 AM IST
ಚಿಕ್ಕೋಡಿ: ನೀರಿನಲ್ಲಿ ಆಡುತ್ತಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇನಾಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಶ್ರೀನಾಥ ವಿನಾಯಕ ಬಾಚಲಕರ (3) ಮತ್ತು ಪ್ರಣವ ಪ್ರವೀಣ ಬಾಚಲಕರ (2) ಮೃತ ಬಾಲಕರು.
ಶ್ರೀನಾಥನ ತಂದೆ ಟಂಟಂ ವಾಹನ ಚಾಲಕರಾಗಿದ್ದು, ಪ್ರಣವನ ತಂದೆ ಹೆಸ್ಕಾಂನಲ್ಲಿ ಕೆಲಸ ಮಾಡುತ್ತಿದ್ದಾರೆ. ಮಂಗಳವಾರ ಇವರಿಬ್ಬರೂ ಕೆಲಸಕ್ಕೆ ಹೋಗುವಾಗ ಮಕ್ಕಳೂ ಜೊತೆಗೆ ಬಂದಿದ್ದರು. ನಂತರ ಅಲ್ಲಿಂದ ಕೆರೆಗೆ ಸ್ನಾನ ಮಾಡಲು ಇಳಿದಾಗ ಮುಳುಗಿ ಮೃತಪಟ್ಟಿದ್ದಾರೆ. ಮನೆಯಿಂದ ಹೊರಗೆ ಹೋದ ಮಕ್ಕಳು ಇನ್ನೂ ಮನೆಗೆ ಬಂದಿಲ್ಲವೆಂದು ಪಾಲಕರು ಗ್ರಾಮದ ಸುತ್ತಮುತ್ತ ಹುಡುಕಾಡಿದರು. ನಂತರ ಕೆರೆ ಬಳಿ ಬಾಲಕರ ಬಟ್ಟೆಗಳು ಇರುವುದನ್ನು ಗಮನಿಸಿದ ಗ್ರಾಮಸ್ಥರು, ಕೆರೆಯಲ್ಲಿ ಇಳಿದು ನೋಡಿದಾಗ ಶವಗಳು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.