![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 23, 2018, 11:29 AM IST
ಚಿತ್ರದುರ್ಗ: ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಪ್ರಭು ಮತ್ತಿತರರ ಸಹಕಾರದಿಂದ ಕವಿ ಸಣ್ಣಗೌಡ್ರು ನಾಗರಾಜ ಅವರು ಪ್ರಾಚೀನ ಕಾಲದ ಗೀರು ಚಿತ್ರಗಳಿರುವ ಬಂಡೆಗಳನ್ನು ಪತ್ತೆ ಮಾಡಿದ್ದಾರೆ. ಕಲ್ಲಿನಿಂದ ಕುಟ್ಟಿ ಗೀರಿ ಹಸು, ಗೂಳಿ, ಅಳೆಗುಳಿ ಆಟದ ಚಿತ್ರ ಬಿಡಿಸಲಾಗಿದೆ.
ಇವು ಪ್ರಾಚೀನ ಕಾಲದ ಮಾನವನ ಬದುಕನ್ನು ನಿರೂಪಿಸುತ್ತವೆ. ಬಿಸಿಲು, ಮಳೆ, ಜನ ಜಾನುವಾರುಗಳ ದಾಳಿಯಿಂದಾಗಿ ಈ ಗೀರು ಚಿತ್ರಗಳು ನಶಿಸುವ ಹಂತದಲ್ಲಿವೆ. ಪುರಾತತ್ವ ಇಲಾಖೆ ವೈಜ್ಞಾನಿಕ ಅಧ್ಯಯನ ನಡೆಸಿ ಇವುಗಳ ಕಾಲವನ್ನು ತಿಳಿಸಿ ಸಂರಕ್ಷಿಸಬೇಕೆಂದು ಶಿಲಾ ಶಾಸನ ಸ್ಮಾರಕಗಳ ಉಳಿವಿಗಾಗಿ ಶ್ರಮಿಸುತ್ತಿರುವ ನಾಗರಾಜ ಒತ್ತಾಯಿಸಿದ್ದಾರೆ.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.