ಹುಂಡಿ ತೆಗೆಯಲು ಸಾಧ್ಯವಾಗದೆ ಚಿಲ್ಲರೆಯೊಂದಿಗೆ ಪರಾರಿಯಾದ ಕಳ್ಳರು
ನಾಯಕನಹಟ್ಟಿ ಹೊರಮಠದಲ್ಲಿ ಹುಂಡಿ ಕಳುವಿಗೆ ಯತ್ನ
Team Udayavani, Sep 30, 2019, 8:56 AM IST
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹೊರ ಮಠದಲ್ಲಿ ಹುಂಡಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ.
ಭಾನುವಾರ ರಾತ್ರಿ ಹೊರ ಮಠದ ಉತ್ತರ ದಿಕ್ಕಿನ ಬಾಗಿಲ ಮೂಲಕ ದೇವಸ್ಥಾನ ಪ್ರವೇಶಿಸಿರುವ ಕಳ್ಳರು ಹುಂಡಿ ಕದ್ದಿದ್ದಾರೆ. ಹೊರಗೆ ತಂದು ಕಲ್ಲಿನಿಂದ ಜಜ್ಜಿ ಹಣ ದೋಚಲು ಪ್ರಯತ್ನಿಸಿದ್ದಾರೆ. ಹುಂಡಿ ತೆಗೆಯಲು ಸಾಧ್ಯವಾಗದೆ ಅದರಲ್ಲಿದ್ದ ಚಿಲ್ಲರೆಯೊಂದಿಗೆ ಪರಾರಿಯಾಗಿದ್ದಾರೆ.
ಬೆಳಗ್ಗೆ ದೇವಸ್ಥಾನ ಸಿಬ್ಬಂದಿ ಬಾಗಿಲು ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ. ಹೊರಮಠದ ಸಮೀಪದಲ್ಲಿ ಹುಂಡಿ ಬಿದ್ದಿದೆ.
ನಾಯಕನಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ದೇವಸ್ಥಾನದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಅಲ್ಲಿಯೂ ಪರಿಶೀಲನೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.