ಮುಂಜಾಗ್ರತಾ ಕ್ರಮ ಅನುಸರಿಸಿ ಚಿಕಿತ್ಸೆ ಕೊಡಿ: ಡಾ| ಪಾಲಾಕ್ಷ

Team Udayavani, Jul 13, 2020, 3:49 PM IST

ಮುಂಜಾಗ್ರತಾ ಕ್ರಮ ಅನುಸರಿಸಿ ಚಿಕಿತ್ಸೆ ಕೊಡಿ: ಡಾ| ಪಾಲಾಕ್ಷ

ಮೊಳಕಾಲ್ಮೂರು: ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಮುಂಜಾಗ್ರತಾ ಕ್ರಮ ಅನುಸರಿಸಿ ಕೋವಿಡ್‌-19ಗೆ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್‌. ಪಾಲಾಕ್ಷ ಹೇಳಿದರು.

ತಾಲೂಕಿನ ರಾಂಪುರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾರಂಭಿಸಿರುವ ಕೋವಿಡ್‌ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಸಭೆಯಲ್ಲಿ ಅವರು ಮಾತನಾಡಿದರು. ಸಮುದಾಯ ಆರೋಗ್ಯ ಕೇಂದ್ರದಲ್ಲಿ 7 ಕೋವಿಡ್‌ ಪ್ರಕರಣದಲ್ಲಿ 3 ಪ್ರಕರಣಗಳಲ್ಲಿ ಗುಣಮುಖರಾಗಿ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಳಿದ ಇಬ್ಬರು ರಾಂಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ 3 ಪ್ರಕರಣಗಳಲ್ಲಿ ಚಿತ್ರದುರ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳಾದ ವಿದ್ಯುತ್‌, ನೀರು, ಮಾಸ್ಕ್, ಸ್ಯಾನಿಟೈಸರ್‌, ಗ್ಲೌಸ್‌ ಇತ್ಯಾದಿ ಸೌಲಭ್ಯಗಳನ್ನು ಇಟ್ಟುಕೊಂಡು ಕಾರ್ಯನಿರ್ವಹಿಸಬೇಕೆಂದರು.

ತಾಲೂಕು ಕೋವಿಡ್‌ ನೋಡಲ್‌ ಅಧಿಕಾರಿ ಡಿ. ಚಿದಾನಂದಪ್ಪ ಮಾತನಾಡಿ, ವೈದ್ಯರು, ಸಿಬ್ಬಂದಿ ಮತ್ತು ಜನರು ಕೋವಿಡ್‌ ಬಗ್ಗೆ ಆತಂಕ ಭಯ ಪಡದೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಬೇಕು. ಸೋಪಿನಿಂದ ಕೈತೊಳೆದುಕೊಳ್ಳಬೇಕು. ಕೈಗಳಿಂದ ಬಾಯಿ , ಮೂಗು ಮತ್ತು ಕಣ್ಣುಗಳನ್ನು ಪದೇ ಪದೇ ಮುಟ್ಟಿಕೊಳ್ಳಬಾರದು ಎಂದರು. ತಜ್ಞ ವೈದ್ಯ ಡಾ| ಬಸವರಾಜ್‌, ವೈದ್ಯರಾದ ಡಾ| ಮಧುಕುಮಾರ್‌, ಡಾ| ರಮೇಶ್‌ಕುಮಾರ್‌, ಡಾ| ಚನ್ನಬಸವರಾಜು, ಸಿಬ್ಬಂದಿ ಪ್ರವೀಣ್‌ ಹಾಗೂ ಆರೋಗ್ಯ ಸಹಾಯಕರು ಇದ್ದರು.

ಟಾಪ್ ನ್ಯೂಸ್

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.