ಇಂದಿನಿಂದ ರಿಯಾಯಿತಿ ದರದಲ್ಲಿ ಚಿಕಿತ್ಸೆ
Team Udayavani, Jul 31, 2021, 12:58 PM IST
ಹೊಳಲ್ಕೆರೆ: ಪಟ್ಟಣದ ತಾಲೂಕು ಕಚೇರಿ ಮುಂಭಾಗ ಜು. 31ರಿಂದ ಆ. 2ರವರೆಗೆ ಮೂರು ದಿನ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಮಣಿಪಾಲ್ ಆರೋಗ್ಯ ಕಾರ್ಡ್ಗಳ ನವೀಕರಣ ಹಾಗೂ ಹೊಸ ಕಾರ್ಡ್ಗಳನ್ನು ನೋಂದಣಿ ಮಾಡಿಕೊಡಲಾಗುವುದು ಎಂದು ಮಣಿಪಾಲ್ ಆರೋಗ್ಯ ಕಾರ್ಡ್ ಮುಖ್ಯ ಸಂಯೋಜಕ ಕೆ. ಬಿ. ಕೆಂಚನಗೌಡ ಹೇಳಿದರು.
ಮಣಿಪಾಲ್ ಕಸ್ತೂರ ಬಾ ಆಸ್ಪತ್ರೆ ಸಿಬ್ಬಂದಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಾಮಾಜಿಕ ಕಾಳಜಿಯೊಂದಿಗೆ ಉತ್ಕÅಷ್ಟ ಗುಣಮಟ್ಟದ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನೀಡುವುದು ಆರೋಗ್ಯ ಕಾರ್ಡ್ ವಿತರಣೆಯ ಉದ್ದೇಶವಾಗಿದೆ.
ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಇದರ ಧ್ಯೇಯ ವಾಕ್ಯವಾಗಿದೆ. ಮಣಿಪಾಲ್ ಆರೋಗ್ಯ ಕಾರ್ಡ್ನ್ನು ಒಂದು ಅಥವಾ ಎರಡು ವರ್ಷದ ಅವ ಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಹಿರಿಯ ವ್ಯವಸ್ಥಾಪಕ ಕೆ. ಸಚಿನ್ ಕಾರಂತ್, ಸಹಾಯಕ ವ್ಯವಸ್ಥಾಪಕ ಬಿ.ಎಸ್.ಕೃಷ್ಣಪ್ರಸಾದ, ಅನಿಲ್ ನಾಯ್ಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.