![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 29, 2020, 3:24 PM IST
ಹೊಳಲ್ಕೆರೆ: ಪರಿಸರ ಸಂರಕ್ಷಣೆ ದೃಷ್ಟಿಯಿಂದ 2 ಕೋಟಿ ರೂ. ಅನುದಾನದಲ್ಲಿ 100 ಎಕರೆ ಪ್ರದೇಶದಲ್ಲಿ ಟ್ರೀ ಪಾರ್ಕ್ ನಿರ್ಮಾಣ ಮಾಡುವುದು ಹಾಗೂ ಕ್ಷೇತ್ರದಲ್ಲಿ ಒಂದು ಕೋಟಿ ಸಸ್ಯಗಳನ್ನು ಬೆಳೆಸುವ ಸಂಕಲ್ಪ ಮಾಡಿರುವುದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷ ಹಾಗೂ ಶಾಸಕ ಎಂ. ಚಂದ್ರಪ್ಪ ತಿಳಿಸಿದರು.
ಪರಿಸರ ದಿನಾಚರಣೆ ಅಂಗವಾಗಿ ಹನುಮಂತ ದೇವರ ಕಣಿವೆಯಲ್ಲಿ ನೂತನ ಟ್ರೀ ಪಾರ್ಕ್ ನಿರ್ಮಾಣಕ್ಕೆ ಸಸಿ ನೆಟ್ಟು ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರವನ್ನು ನಿರ್ಲಕ್ಷಿಸಿದರೆ ಮನುಕುಲಕ್ಕೆ ಅಪಾಯ ತಪ್ಪಿದ್ದಲ್ಲ. ನಮ್ಮ ಸುತ್ತಮುತ್ತಲಿನ ಪರಿಸರದ ಸಂರಕ್ಷಣೆ ಮಾಡುವುದು ಎಲ್ಲರ ಹೊಣೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಟ್ರೀ ಪಾರ್ಕ್ ನಿರ್ಮಾಣ ಮಾಡುತ್ತಿದ್ದೇವೆ. ಇಲ್ಲಿ ಹತ್ತು ಸಾವಿರಕ್ಕೂ ಅಧಿಕ ವಿವಿಧ ಜಾತಿಯ ಗಿಡಗಳನ್ನು ಬೆಳೆಸುತ್ತೇವೆ. 2 ಸಾವಿರ ಹಣ್ಣಿನ ಗಿಡಗಳನ್ನು ಹಾಕುತ್ತೇವೆ. ಪಾರ್ಕ್ ಸುತ್ತಲೂ ತಂತಿ ಬೆಲೆ ಹಾಕುತ್ತೇವೆ. ಪ್ರವಾಸಿಗರನ್ನು ಸೇಳೆಯಲು ವಿಶೇಷ ವಿನ್ಯಾಸದ ಪಾರ್ಕ್, ಮಕ್ಕಳಿಗೆ ಆಟೋಪಕರಣ, ಹೋಟೆಲ್, ನಿರ್ಮಾಣ ಮಾಡಲಾಗುವುದು ಎಂದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.