ಜನಾಶೀರ್ವಾದ ಯಾತ್ರೆ ಸ್ವಾಗತಕ್ಕೆ “ದುರ್ಗ’ ಉತ್ಸುಕ

Team Udayavani, Aug 18, 2021, 6:28 PM IST

18-13

ಚಿತ್ರದುರ್ಗ: ಜಿಲ್ಲೆಯ ಸಂಸದರಾಗಿದ್ದ ಎ.ನಾರಾಯಣಸ್ವಾಮಿ ಅವರು ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ನಂತರ ಇದೇ ಮೊದಲ ಬಾರಿಗೆ ಬುಧವಾರ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜಿಲ್ಲೆಯ ಸಂಸದರೊಬ್ಬರು ಕೇಂದ್ರದಲ್ಲಿ ಸಚಿವರಾದಾಗ ಜಿಲ್ಲೆಯ ಜನತೆ ಸಾಕಷ್ಟು ಸಂಭ್ರಮಿಸಿದ್ದರು.

ಸಚಿವರಾದ ನಂತರ ದೆಹಲಿಯಲ್ಲೇ ಬೀಡು ಬಿಟ್ಟು ಇಲಾಖೆ ಬಗ್ಗೆ ಸಮಗ್ರ ಅಧ್ಯಯನ ಹಾಗೂ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಲು ಓಡಾಡಿ ರಾಜ್ಯಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಬಿಜೆಪಿಯ ನಾಲ್ವರೂ ನೂತನ ಸಚಿವರ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ ರೂಪಿಸಿದ್ದು, ಇದರ ಭಾಗವಾಗಿ ನಾರಾಯಣಸ್ವಾಮಿ ಅವರು ಜಿಲ್ಲೆಯುದ್ದಕ್ಕೂ ಓಡಾಡಲಿದ್ದಾರೆ.

ಕೇಂದ್ರ ಸಚಿವರ ಮೊದಲ ಭೇಟಿಯನ್ನು ಅರ್ಥಪೂರ್ಣಗೊಳಿಸಲು ಬಿಜೆಪಿ ಜಿಲ್ಲಾ ಘಟಕ ಹಾಗೂ ವಿವಿಧ ಸಂಘಟನೆಗಳು, ನಾರಾಯಣಸ್ವಾಮಿ ಅಭಿಮಾನಿಗಳು ಸಾಕಷ್ಟು ಯೋಜನೆ ರೂಪಿಸಿದ್ದಾರೆ.

ಮಾಜಿ ಸೈನಿಕರ ಮನೆ ಭೇಟಿಯಿಂದ ಜಿಲ್ಲೆಗೆ ಆಗಮನ: ಹಿರಿಯೂರು ತಾಲೂಕಿನ ಮಾಜಿ ಸೈನಿಕ ಟಿ. ಪ್ರಭಾಕರ್‌ ಅವರ ಮನೆಗೆ ಭೇಟಿ ನೀಡಿ ನಂತರ ಹಿರಿಯೂರು ನಗರದಲ್ಲಿ ವಾಸ್ತವ್ಯ ಮಾಡಿ ಬೆಳಗ್ಗೆ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದಿನದ ಕಾರ್ಯಕ್ರಮ ಆರಂಭಿಸಲಿದ್ದಾರೆ.

ಹಿರಿಯೂರು ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಐಮಂಗಲದಲ್ಲಿ ಪಡಿತರ ವಿತರಣಾ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಆನಂತರ ಚಿತ್ರದುರ್ಗಕ್ಕೆ ಆಗಮಿಸಿ ಜಿಲ್ಲಾಸ್ಪತ್ರೆಯ ಕೋವಿಡ್‌ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಇಲ್ಲಿಂದ ರಾಜವೀರ ಮದಕರಿನಾಯಕ ಪ್ರತಿಮೆ, ಓನಕೆ ಓಬವ್ವ, ಡಾ| ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ, ವಿವಿಧ ಸಮುದಾಯದ ಮುಖಂಡರಿಗೆ ಅಭಿನಂದನೆ, ಸಂಗೊಳ್ಳಿ ರಾಯಣ್ಣ ಹಾಗೂ ಕನಕದಾಸರ ಪ್ರತಿಮೆಗೆ ಮಾಪಾರ್ಪಣೆ ಮಾಡಲಿದ್ದಾರೆ. ಶ್ರೀ ಕೃಷ್ಣ ಯಾದವ ಮಠ, ಮುರುಘಾ ಮಠ, ಭೋವಿ ಗುರುಪೀಠ, ಮಾದಾರ ಚನ್ನಯ್ಯ ಗುರುಪೀಠ, ಸಿರಿಗೆರೆ ಬೃಹನ್ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದು ಭರಮಸಾಗರದ ಮೂಲಕ ದಾವಣಗೆರೆಗೆ ತೆರಳಲಿದ್ದಾರೆ.

ಈ ಎಲ್ಲ ಕಾರ್ಯಕ್ರಮಗಳಿಗೆ ಭರದ ಸಿದ್ಧತೆ ನಡೆದಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಬಿಜೆಪಿ ಭಾವುಟಗಳನ್ನು ಕಟ್ಟಿ ಅಲಂಕರಿಸಲಾಗಿದೆ. ಕೋವಿಡ್‌ ನಿಯಮ ಪಾಲಿಸಿಕೊಂಡು, ಎಲ್ಲಿಯೂ ಹೆಚ್ಚು ಜನ ಸೇರದಂತೆ ಬಿಜೆಪಿ ಜಿಲ್ಲಾಘಟಕ ವ್ಯವಸ್ಥೆ ಮಾಡಿಕೊಂಡಿದೆ.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.