ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ
Team Udayavani, Jan 3, 2021, 2:20 PM IST
ಚಿತ್ರದುರ್ಗ: ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶುಗರ್ ಲೋ ಆದ ಕಾರಣ ಸದಾನಂದ ಗೌಡ ಅವರು ಅಸ್ವಸ್ಥರಾಗಿದ್ದು, ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ 140 ಶಾಸಕರ ಗೆಲುವಿನ ಗುರಿ, ರಾಜ್ಯದಲ್ಲಿ ಶೀಘ್ರ ಪ್ರವಾಸ: ಬಿಎಸ್ ವೈ
ಚಿತ್ರದುರ್ಗ ನಗರದ ಖಾಸಗಿ ಹೋಟೆಲ್ ಗೆ ಬಂದಾಗ ಈ ಘಟನೆ ನಡೆದಿದ್ದು, ಕೂಡಲೇ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.