ಸೂಕ್ತ ಶಿಕ್ಷಣದಿಂದ ಸಮಾಜದ ಉನ್ನತಿ ಸಾಧ್ಯ

ಉಪ್ಪಾರ ಸಮುದಾಯದ ಸಂಘಟನೆಗೆ ಎಲ್ಲರೂ ಒತ್ತು ನೀಡಬೇಕು: ಯಲ್ಲಪ್ಪ

Team Udayavani, Apr 16, 2022, 12:04 PM IST

uppara

ಚಳ್ಳಕೆರೆ: ಕಳೆದ ಹಲವಾರು ವರ್ಷಗಳಿಂದ ರಾಜಕೀಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಉಪ್ಪಾರ ಸಮುದಾಯ ಹಿನ್ನಡೆ ಅನುಭವಿಸಲು ಸೂಕ್ತ ಶಿಕ್ಷಣ ಪಡೆಯದಿರುವುದೇ ಪ್ರಮುಖ ಕಾರಣ. ಉಪ್ಪಾರ ಸಮಾಜ ಸಂಘಟಿತರಾಗಿ ಹೋರಾಟ ನಡೆಸಿದಲ್ಲಿ ಎಲ್ಲಾ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ. ಸಂಘಟನೆಗೆ ಒತ್ತು ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕೆಂದು ತಾಲೂಕು ಉಪ್ಪಾರ ಸಂಘ ಗೌರವಾಧ್ಯಕ್ಷ ಎಸ್. ಯಲ್ಲಪ್ಪ ತಿಳಿಸಿದರು.

ಅವರು ಇಲ್ಲಿನ ಉಪ್ಪಾರ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಪ್ಪಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿನಿ ಸ್ವಂದನ, ಪೊಲೀಸ್‌ ಇಲಾಖೆಯ ದಕ್ಷತೆ ಸೇವೆಗಾಗಿ ಮುಖ್ಯಮಂತ್ರಿ ಪದಕ ಪಡೆದ ಠಾಣಾ ಇನ್ಸ್‌ಪೆಕ್ಟರ್‌ ಜೆ.ಎಸ್. ತಿಪ್ಪೇಸ್ವಾಮಿ ಕಾರ್ಯವನ್ನು ಶ್ಲಾಘೀಸಿದರು. ಸಮಾಜದ ನಿವೃತ್ತ ಶಿಕ್ಷಕ ಚಂದ್ರಣ್ಣ, ಶಿವಣ್ಣ, ಎಎಸ್‌ಐ ಪ್ರಭುಲಿಂಗರ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನವನ್ನು ಸ್ವೀಕರಿಸಿದ ಇನ್ಸ್‌ಪೆಕ್ಟರ್‌ ಜೆ.ಎಸ್. ತಿಪ್ಪೇಸ್ವಾಮಿ ಮಾತನಾಡಿ, ಕಳೆದ ಸಾಲಿನ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಿದೆ. ಉಪ್ಪಾರ ಸಮುದಾಯ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಿದೆ ಎಂದರು.

ಎಲ್‌ಐಸಿ ದುಗ್ಗಾವರ ರಂಗಸ್ವಾಮಿ ಮಾತನಾಡಿ, ಸಮುದಾಯದಲ್ಲಿ ಸಂಘಟನೆ ಕೊರತೆ ಎದುರಾದಾಗ ಮಾತ್ರ ಸಮಸ್ಯೆಗಳು ಎದುರಾಗುವವು. ಸಮಾಜದ ಹಿರಿಯರ ಮಾರ್ಗದರ್ಶನದಲ್ಲಿ ಯುವಕರು ಕ್ರಿಯಾಶೀಲವಾಗಿ ಸಮುದಾಯದ ಸಂಘಟನೆಗೆ ತೊಡಗಬೇಕು. ಎಲ್ಲಾ ಕ್ಷೇತ್ರಗಳಲ್ಲೂ ಪ್ರಾತಿನಿಧ್ಯ ಪಡೆಯುವ ನಿಟ್ಟಿನಲ್ಲಿ ಹೋರಾಟ ಕೈಗೊಳ್ಳಬೇಕು ಎಂದರು.

ಉಪ್ಪಾರ ಸಂಘದ ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ಗುರುಲಿಂಗಪ್ಪ, ಶಿವಮೂರ್ತಿ, ಮಂಜುನಾಥ, ಎಚ್.ರಂಗನಾಥ, ಎಸ್‌.ಟಿ. ತಿಪ್ಪೇಸ್ವಾಮಿ, ಡಿಎಂಕೆ ರವಿ, ವಕೀಲ ನಾಗರಾಜು, ವೆಂಕಟೇಶ್‌, ಮುಸ್ಟೂರು ಲಿಂಗಪ್ಪ, ಪತ್ರಕರ್ತ ಗೋಪನಹಳ್ಳಿ ಶಿವಣ್ಣ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.