ಆಂಧ್ರ-ದಾವಣಗೆರೆಯಿಂದ ಬರುವ ವಾಹನ ಸೀಜ್ ಮಾಡಿ: ಸಂಸದ ನಾರಾಯಣಸ್ವಾಮಿ
Team Udayavani, May 5, 2020, 6:59 PM IST
ಮೊಳಕಾಲ್ಮೂರು: ಕೋವಿಡ್ 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗಳಿಂದ ಮೊಳಕಾಲ್ಮೂರುತಾಲೂಕಿಗೆ ಬರುವ ವಾಹನಗಳನ್ನು ಸೀಜ್ ಮಾಡುವಂತೆ ಸಂಸದ ಎ. ನಾರಾಯಣಸ್ವಾಮಿ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಕೋವಿಡ್ -19 ಕುರಿತು ನಡೆದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಚಿತ್ರದುರ್ಗ ಜಿಲ್ಲೆಗೆ ಹೊಂದಿಕೊಂಡಿರುವ ದಾವಣಗೆರೆ ಮತ್ತು ಆಂಧ್ರದ ಅನಂತಪುರ ಜಿಲ್ಲೆಗಳಲ್ಲಿ ಕೋವಿಡ್ 19 ಹರಡುತ್ತಿರುವುದರಿಂದ ಆ ಜಿಲ್ಲೆಗಳಿಂದ ಅನುಮತಿಯಿಲ್ಲದೆ ಬರುವ ವಾಹನಗಳನ್ನು ಮುಲಾಜಿಲ್ಲದೆ ಸೀಜ್ ಮಾಡಬೇಕಾಗಿದೆ. ಜಿಲ್ಲೆ ಹಾಗೂ ತಾಲೂಕಿನ ಬಹುತೇಕ ಕಡೆ ಶೇ. 80ರಷ್ಟು ಜನರು ಮಾಸ್ಕ್ ಹಾಕಿಕೊಳ್ಳುತ್ತಿಲ್ಲ.ಇನ್ನೂ 6 ತಿಂಗಳುಗಳ ಕಾಲ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.