ಉತ್ತರಾಧಿಕಾರಿ ನೇಮಕವಾಗಿಲ್ಲ:ವದಂತಿಗೆ ಕಿವಿಗೊಡದಿರಲು ಕರೆ

Team Udayavani, Feb 26, 2021, 5:05 PM IST

Vidyaranna Bharati Swamiji

ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯಲ್ಲಿರುವ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಕ್ಕೆ ಯಾವುದೇ ಉತ್ತರಾಧಿ  ಕಾರಿಯನ್ನು ನೇಮಕ ಮಾಡಿಲ್ಲ, ಯಾರಿಗೂ ಅ ಧಿಕಾರ ನೀಡಿಲ್ಲ. ಈ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಭಕ್ತರು ಗಮನ ಕೊಡಬಾರದು ಎಂದು ಶಿವಮೊಗ್ಗದ ಕೂಡಲಿ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಸ್ಪಷ್ಟನೆ ನೀಡಿದರು.

ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ಕೂಡಲಿ ಶೃಂಗೇರಿ ಮಠದಲ್ಲಿ ಮೊಕ್ಕಾಂ ಹೂಡಿರುವ ಶ್ರೀಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಕ್ಕೆ ಸೇರಿದ ಆಸ್ತಿಯನ್ನು ಕಬಳಿಸಲು ಗುಂಪೊಂದು ಹುನ್ನಾರ ನಡೆಸಿದೆ ಎಂದು ಪೀಠಾ ಧಿಪತಿ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ ಆರೋಪಿಸಿದರು.

ಈಚೆಗೆ ಮಠದೊಳಗೆ ಏಕಾಏಕಿ ನುಗ್ಗಿದ ಗುಂಪೊಂದು ಶಿಷ್ಯರ ಮೇಲೆ ಹಲ್ಲೆ ಮಾಡಿದೆ. ಈ ಕುರಿತು ಪ್ರಕರಣ ದಾಖಲಿಸಿದ್ದೇವೆ. ಅದೇ ಊರಿನವರೇ ಇದರಲ್ಲಿ ಭಾಗಿಯಾಗಿದ್ದಾರೆ ಆರೋಪಿಸಿದರು. ದಶಕಗಳ ಹಿಂದೆ ಕೆಲವರು ಮಠದ ಆಸ್ತಿಯನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಶಿವಮೊಗ್ಗ ಸೇರಿ ರಾಜ್ಯದ ಕೆಲವೆಡೆ ವ್ಯಾಜ್ಯ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಸಂಸ್ಥಾನದ ಆಸ್ತಿ ಇನ್ನೊಬ್ಬರ ಸ್ವತ್ತಾಗಲು ಬಿಡುವುದಿಲ್ಲ. ಸಮಿತಿ ರಚನೆಗೂ ಅವಕಾಶ ನೀಡುವುದಿಲ್ಲ ಎಂದು ಶ್ರೀಗಳು ಸ್ಪಷ್ಟಪಡಿಸಿದರು.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೇರಿ ದೇಶದ ಯಾವುದೇ ರಾಜ್ಯದಲ್ಲಿ ಮಠಕ್ಕಾಗಲಿ, ಸಂಸ್ಥಾನಕ್ಕಾಗಲಿ ಸಮಿತಿ ರಚಿಸಿಲ್ಲ. ಕೂಡಲಿ ಸಂಸ್ಥಾನದ ಸಮಿತಿ ವಿಚಾರ ಹೈಕೋರ್ಟ್‌ನಲ್ಲಿ ಇತ್ಯರ್ಥವಾಗಿದೆ. ದಾವೆ ಹೂಡಿದ ಮಠದ ಭಕ್ತರೊಬ್ಬರು ಈಗ ಸಮಿತಿ ಬೇಕು ಎನ್ನುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಮಠಕ್ಕೆ ಬೇರೆಯವರು ಸ್ವಾಮೀಜಿ ಆಗುತ್ತಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ  ಹರಿಬಿಡಲಾಗಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಈಗಲೂ ನಾನೇ ಸ್ವಾಮೀಜಿಯಾಗಿ ಮುಂದುವರಿದಿದ್ದೇನೆ. ಎಲ್ಲ ವ್ಯವಹಾರ ನೋಡಿಕೊಳ್ಳುತ್ತ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ಯಾರು ಅರ್ಹರು ಎಂಬುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಿ, ಶಾಸ್ತ್ರೋಕ್ತವಾಗಿ ಪೀಠಾಧಿಪತಿಯನ್ನು ಆಯ್ಕೆ ಮಾಡಲಾಗುವುದು ಎಂದರು. ಆಪ್ತ ಕಾರ್ಯದರ್ಶಿ ಕೇಶವ ಪ್ರಸಾದ್‌ ಇದ್ದರು.

ಟಾಪ್ ನ್ಯೂಸ್

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

10

Puttur: ರಸ್ತೆಯಲ್ಲಿ ಕಾರ್ಮಿಕನ ಮೃತದೇಹ; ಮೂವರ ಮೇಲೆ ಪ್ರಕರಣ ದಾಖಲು; ಓರ್ವ ವಶಕ್ಕೆ

SUBHODH

Bantwala: ಕೆದಿಲ: ಸಿಡಿಲಿಗೆ ಮೃತಪಟ್ಟ ಬಾಲಕನಿಗೆ ಕಣ್ಣೀರ ವಿದಾಯ

1-karkala

Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ‌ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.