ದಿನಕ್ಕೆ ಅರ್ಧ ಗಂಟೆ ಯೋಗ ಮಾಡಿ: ನಾಗಭೂಷಣ
Team Udayavani, Jun 22, 2020, 8:48 AM IST
ಕೊಂಡ್ಲಹಳ್ಳಿ: ಕೋವಿಡ್ ಅತಂಕದ ಕಾರಣ ಯೋಗ ದಿನಾಚರಣೆಯ ಸಾಮೂಹಿಕ ಕಾರ್ಯಕ್ರಮಗಳು ನಡೆಯಲಿಲ್ಲ. ಯೋಗಾಸಕ್ತರು ತಮ್ಮ ಮನೆಗಳಲ್ಲಿಯೇ ಯೋಗ ದಿನವನ್ನು ಆಚರಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಯೋಗದ ಮಹತ್ವ ಸಾರಿದರು.
ಹತ್ತು ವರ್ಷಗಳಿಂದ ಯೋಗವನ್ನು ರೂಢಿಸಿರುವ ಇಲ್ಲಿನ ಸರ್ವೋದಯ ಹಿಪೋಕ್ಯಾಂಪಸ್ ಶಾಲೆಯ ಮುಖ್ಯ ಶಿಕ್ಷಕ ಬಿ.ಟಿ. ನಾಗಭೂಷಣ ಮಾತನಾಡಿ, ಪ್ರತಿ ದಿನ ಕನಿಷ್ಠ ಅರ್ಧ ಗಂಟೆ ಯೋಗಾಭ್ಯಾಸ ಮಾಡುವು ದರಿಂದ ದೇಹ ಸದೃಢಗೊಳ್ಳುತ್ತದೆ. ವಿಶೇಷವಾಗಿ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದ್ದು ನಿರೋಧಕ ಶಕ್ತಿ ದೊರಕುತ್ತದೆ. 10 ವರ್ಷದ ಮಕ್ಕಳಿಂದ 65 ವರ್ಷದ ಹಿರಿಯರವರೆಗೆ ಎಲ್ಲರೂ ಯೋಗ ಮಾಡ ಬಹುದು. ಅರ್ಧ ಗಂಟೆಯಲ್ಲಿ ಸೂರ್ಯ ನಮಸ್ಕಾರ, ಪ್ರಾಣಾಯಾಮ, ಧ್ಯಾನ, ಪದ್ಮಾಸನ, ತಾಡಾಸನ, ಮತ್ತ್ಯಾಸನ, ವಜ್ರಾಸನ, ಹಲಾಸನ, ದ್ವಿಪಾದಾಸನ, ವೃಕ್ಷಾಸನ, ಪರ್ವತಾಸನದಂತಹ ಸರಳ ಯೋಗ ವಿಧಾನಗಳನ್ನು ಅಳವಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.