ಚಿತ್ರದುರ್ಗದಲ್ಲಿ ಕೋವಿಡ್ ಮೀರಿದ ಯುಗಾದಿ

ಖರೀದಿ ಭರಾಟೆ ಜೋರು! ­ಮಾಸ್ಕ್ ಧಾರಣೆ-ಸಾಮಾಜಿಕ ಅಂತರ ಮಾಯ

Team Udayavani, Apr 12, 2021, 9:13 PM IST

fgsdfgvsa

ಚಿತ್ರದುರ್ಗ: ಹಿಂದೂಗಳ ಪಾಲಿನ ಹೊಸ ವರ್ಷ, ಹೊಸ ಸಂವತ್ಸರ ಆರಂಭವಾಗುವ ಯುಗಾದಿ ಹಬ್ಬ ಆಚರಣೆಗೆ ನಗರದಲ್ಲಿ ಖರೀದಿ  ಭರಾಟೆ ಜೋರಾಗಿದೆ. ಹಬ್ಬಕ್ಕೆ ಎರಡು ದಿನ ಮುಂಚಿತವಾಗಿಯೇ ವ್ಯಾಪಾರ ಬಿರುಸಾಗಿದ್ದು, ಗಾಂಧಿ ವೃತ್ತ, ಮೆದೇಹಳ್ಳಿ ರಸ್ತೆ, ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ, ಆನೆಬಾಗಿಲು ರಸ್ತೆ ಹಾಗೂ ಲಕ್ಷ್ಮೀ ಬಜಾರ್‌ನಲ್ಲಿ ಜನ ಜಾತ್ರೆ ಕಾಣಿಸುತ್ತಿದೆ.

ಹಬ್ಬಕ್ಕೆ ಹೊಸ ಬಟ್ಟೆ ಖರೀ ದಿಸಲು ಲಕ್ಷ್ಮೀ ಬಜಾರ್‌ ಗೆ ಜನರು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆತಂಕದ ಸಂಗತಿಯೆಂದರೆ ಬಹುತೇಕರು ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರವಂತೂ ಮರೆತೇ ಹೋದಂತಿದೆ. ಹಬ್ಬದ ಸಂಭ್ರಮದ ನಡುವೆ ಕೊರೊನಾ ಮರೆತಿರುವ ಜನರು ಮಾವು, ಬೇವು, ಹೂವು, ಉಡುದಾರ, ಬಳೆ ಸೇರಿದಂತೆ ಹಬ್ಬಕ್ಕೆ ಸಂಬಂಧಿ ಸಿದ ವಸ್ತುಗಳ ಖರೀ  ದಿಯಲ್ಲಿ ಮಗ್ನರಾಗಿದ್ದಾರೆ.

ಹಣ್ಣಿನ ದರ ಏರಿಕೆ: ಹಬ್ಬಗಳ ಸಂದರ್ಭದಲ್ಲಿ ಸಾಮಾನ್ಯವಾಗಿ ಹಣ್ಣು, ಹೂವು ಹಾಗೂ ತರಕಾರಿ ಬೆಲೆ ಏರಿಕೆಯಾಗುತ್ತದೆ. ಯುಗಾದಿ ಸಂದರ್ಭದಲ್ಲಿ ಕೂಡ ದರ ಏರಿಕೆಯ ಬಿಸಿ ಜನರಿಗೆ ತಟ್ಟುತ್ತಿದೆ. ಒಂದು ಕೆಜಿ ಸೇಬು ಬೆಲೆ 170 ರಿಂದ 200, ದ್ರಾಕ್ಷಿ 60 ರಿಂದ 120, ಮೋಸಂಬಿ 80, ವೀಳ್ಯದೆಲೆ 100 ಎಲೆಯ ಕಟ್ಟಿಗೆ 80 ರಿಂದ 100, ಬಾಳೆಹಣ್ಣು ಕೆಜಿಗೆ 50 ರೂ.ನಂತೆ ಮಾರಾಟವಾಯಿತು.

ಎಪಿಎಂಸಿಯ ಸಗಟು ವ್ಯಾಪಾರದ ಮಾರುಕಟ್ಟೆಯಲ್ಲಿ ಗುಣಮಟ್ಟದ ಹಳದಿ, ಕಲರ್‌ ಸೇವಂತಿಗೆ ಹೂ 5 ರಿಂದ 6 ಮಾರಿಗೆ 1 ಸಾವಿರ ರೂ., ಬಿಳಿ ಸೇವಂತಿಗೆ, ಮಲ್ಲಿಗೆ ಹೂ 7 ರಿಂದ 8 ಮಾರಿಗೆ 1,000. ಇದೇ ದರಕ್ಕೆ ಕನಕಾಂಬರ ಹಾಗೂ ಕಾಕಡ 10ರಿಂದ 12 ಮಾರಿನಂತೆ ಹೂ ಖರೀದಿಯಾಗುತ್ತಿದ್ದವು. ವಿವಿಧ ಬಣ್ಣಗಳ ಚಿಕ್ಕ ಗುಲಾಬಿ (ಬಟನ್ಸ್‌) ಹೂವು ಕೆಜಿಗೆ 240 ರಿಂದ 280 ರೂ. ಗಳಿಗೆ ಮಾರಾಟವಾಯಿತು.

ಟಾಪ್ ನ್ಯೂಸ್

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.