part-time job ಹೆಸರಿನಲ್ಲಿ 1.34 ಲ.ರೂ. ವಂಚನೆ
Team Udayavani, May 4, 2023, 5:00 AM IST
ಮಂಗಳೂರು: ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಗೆ ಎ.29ರಂದು ಅಪರಿಚಿತ ವ್ಯಕ್ತಿ +1(660)6160182 ಸಂಖ್ಯೆಯಿಂದ ವಾಟ್ಸಪ್ ಮೂಲಕ ಪಾರ್ಟ್ ಟೈಂ ಜಾಬ್ ಬಗ್ಗೆ ಸಂದೇಶ, ಟೆಲಿಗ್ರಾಂ ಆ್ಯಪ್ನ https:llt.me/Receptionistlakshmi04 ಲಿಂಕ್ ಕಳುಹಿಸಿದ್ದ. ಆನ್ಲೈನ್ನಲ್ಲಿ ಹಣ ದ್ವಿಗುಣಗೊಳಿಸುವ ಟಾಸ್ಕ್ ಪೂರೈಸುವಂತೆ ತಿಳಿಸಿದ್ದ. ಅದರಂತೆ ದೂರುದಾರರು ಮೊಬೈಲ್ ಬ್ಯಾಂಕಿಂಗ್ ಮೂಲಕ 9,000 ರೂ. ವರ್ಗಾಯಿಸಿದ್ದರು.
ಅನಂತರ ಅಪರಿಚಿತ ವ್ಯಕ್ತಿ ದೂರದಾರರ ವಿವಿಧ ಬ್ಯಾಂಕ್ಗಳ ಖಾತೆಗಳಿಂದ ಹಂತ ಹಂತವಾಗಿ ಎ.29 ಮತ್ತು 30ರಂದು 1.34 ಲ.ರೂ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.