Fraud Case ಹಣ ಹೂಡಿಕೆ ಮಾಡಿಸಿ 1.40 ಲಕ್ಷ ರೂ. ವಂಚನೆ
Team Udayavani, Oct 21, 2023, 8:47 PM IST
ಮಂಗಳೂರು: ಟೆಲಿಗ್ರಾಂ ಅಪ್ಲಿಕೇಶನ್ ಮೂಲಕ ಗ್ರೂಪೊಂದಕ್ಕೆ ಸೇರಿಸಿ, ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿ 1.40 ಲಕ್ಷ ರೂ. ವಂಚನೆ ಮಾಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಗೆ ಅಪರಿಚಿತರೊಬ್ಬರು ಟೆಲಿಗ್ರಾಂ ಅಪ್ಲಿಕೇಶನ್‌ನಲ್ಲಿ ಪರಿಚಯವಾಗಿದ್ದು, ಬಿನಾನ್ಸ್ ಅಪ್ಲಿಕೇಶನ್ ಲಿಂಕ್ ಕಳುಹಿಸಿ ರಿಜಿಸ್ಟೇಶನ್ ಮಾಡಿಸಿದ್ದಾರೆ. ಅವರು ಹೇಳಿದಂತೆ ಹೂಡಿಕೆ ಮಾಡಿದ್ದು, ಹಂತ ಹಂತವಾಗಿ 1.40 ಲಕ್ಷ ರೂ. ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ
Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ
ಪಿಂಚಣಿದಾರರ ಡಿಜಿಟಲ್ ಲೈಫ್ ಸರ್ಟಿಫಿಕೆಟ್: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.