ಕ್ರೀಡಾಂಗಣಕ್ಕೆ 10 ಕೋ.ರೂ. ಬಿಡುಗಡೆ: ಸಚಿವ ರೈ
Team Udayavani, Dec 14, 2017, 4:18 PM IST
ಬಂಟ್ವಾಳ: ಬೆಂಜನಪದವು ಸರಕಾರಿ ಪ.ಪೂ. ಕಾಲೇಜಿನ ವಾರ್ಷಿಕ ಪ್ರತಿಭಾ ಪುರಸ್ಕಾರ ದಿನಾಚರಣೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಡಿ. 12ರಂದು ನಡೆಯಿತು.
ಕಾಲೇಜು ವಠಾರದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಂಗಣಕ್ಕೆ 10 ಕೋ.ರೂ. ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ ಎಂದರು. ಮುಖ್ಯ ಅತಿಥಿಗಳಾಗಿ ತುಂಬೆ ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಅಮ್ಮುಂಜೆ ತಾ.ಪಂ. ಸದಸ್ಯ ಶಿವಪ್ರಸಾದ ಕನಪಾಡಿ, ಅಮ್ಮುಂಜೆ ಗ್ರಾ.ಪಂ. ಅಧ್ಯಕ್ಷ ಪ್ರೇಮಲತಾ, ಅಮ್ಮುಂಜೆ ಗ್ರಾ.ಪಂ. ಸದಸ್ಯರಾದ ಅಬ್ದುಲ್ ರಜಾಕ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಎಸ್.ಡಿ.ಎಂ.ಸಿ. ಸದಸ್ಯ ಅಬ್ದುಲ್ ರಹಿಮಾನ್, ದೇವಪ್ಪ ಮುಖಾರಿ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಉಪಪ್ರಾಂಶುಪಾಲೆ ಶ್ರೀದೇವಿ ವರದಿ ವಾಚಿಸಿದರು. ಬಹುಮಾನ ವಿತರಣ ಕಾರ್ಯಕ್ರಮವನ್ನು ಆಂಗ್ಲ ಭಾಷಾ ಶಿಕ್ಷಕಿ ಮರ್ಲಿನ್ ಮೇಬಲ್ ನೆರವೇರಿಸಿದರು.
ಪ್ರೋತ್ಸಾಹ ಬಹುಮಾನಗಳ ವಿತರಣೆಯ ನಿರ್ವಹಣೆಯನ್ನು ಶಿಕ್ಷಕಿ ಶಾಲಿನಿ ತಂತ್ರಿ, ಕ್ರೀಡಾ ವಿಭಾಗದ ವಿಜೇತ ಬಹುಮಾನಗಳ ನಿರ್ವಹಣೆಯನ್ನು ಶಿಕ್ಷಕ ಮಹಮ್ಮದ್ ಇಕ್ಬಾಲ್ ಯು.ಎ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.